ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ಯಾಂಡಲ್’ವುಡ್’ನಲ್ಲಿ Sandalwood ಮತ್ತೊಂದು ಸ್ಟಾರ್ ಜೋಡಿ ಹಸೆಮಣೆ ತುಳಿಯಲಿದ್ದು, ನಟ ವಸಿಷ್ಠ ಸಿಂಹ Actor Vasishta Simha ಹಾಗೂ ನಟಿ ಹರಿಪ್ರಿಯಾ Actress Haripriya ಅವರ ನಿಶ್ಚಿತಾರ್ಥ ಸರಳವಾಗಿ ನಡೆದಿದೆ.
ಬೆಂಗಳೂರಿನಲ್ಲಿರುವ ಹರಿಪ್ರಿಯಾ ಅವರ ನಿವಾಸದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಇಂದು ನಿಶ್ಚಿತಾರ್ಥ ನೆರವೇರಿದ್ದು, ಶೀಘ್ರ ವಿವಾಹವಾಗಲಿದ್ದಾರೆ ಎಂದು ಹೇಳಲಾಗಿದೆ.
Also read: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ವಿವಾಹವಾಗಲಿದ್ದಾರೆ ಎಂದು ಹಲವು ದಿನಗಳಿಂದ ಗಾಸಿಪ್’ಗಳು ಹರಿದಾಡುತ್ತಿತ್ತು. ಆದರೆ, ಈ ಬಗ್ಗೆ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇವೆಲ್ಲಕ್ಕೂ ಉತ್ತರ ಎಂಬಂತೆ ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post