No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ

ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2024
in ಬೆಂಗಳೂರು ನಗರ
0
ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ನಾಳೆ ಬಿಜೆಪಿ ಸೇರ್ಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಭೋದಿಸುವ ರೀತಿಯಲ್ಲಿ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಭೋದಿಸುವುದರ ಜೊತೆಗೆ ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಠಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ Basavaraja Horatti ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಪತ್ರದಲ್ಲಿ ಕರ್ನಾಟಕ ರಾಜ್ಯದ ವಿಧಾನ ಮಂಡಲದಲ್ಲಿ ವಿಧಾನ ಪರಿಷತ್ತು ಹಾಗೂ ವಿಧಾನ ಸಭೆ ಎಂದು ಎರಡು ಪ್ರತ್ಯೇಕ ಶಾಸನ ಸಭೆಗಳಿವೆ. ಚಿಂತಕರ ಚಾವಡಿ, ಪ್ರಾಜ್ಞರ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನಲ್ಲಿ 75 ಜನ ಸದಸ್ಯರಿದ್ದು, ಪದವೀಧರರು, ಶಿಕ್ಷಕರು, ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು, ವಿಧಾನ ಸಭೆಯಿಂದ ನಾಮ ನಿರ್ದೇಶಿತರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳು ಸದರಿ ವಿಧಾನ ಪರಿಷತ್ತಿನ ಸದಸ್ಯರಾಗಿರುತ್ತಾರೆ. ವಿಧಾನ ಸಭೆಯಲ್ಲಿಯೂ 224 ಸದಸ್ಯರು ಜನರಿಂದ ಚುನಾಯಿತಗೊಂಡವರಾಗಿರುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಅಧಿಕಾರ, ವೇತನ ಸೇರಿದಂತೆ ಎಲ್ಲಾ ಸೌಲಭ್ಯಗಳು ಏಕರೂಪವಾಗಿರುತ್ತವೆ. ಜೊತೆಗೆ ಎರಡು ಮನೆಯ ಸದಸ್ಯರಿಗೂ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ದಿ ವಾರ್ಷಿಕ ನಿಧಿಯನ್ನು ಸಹ ಸಮಾನವಾಗಿ ನೀಡಲಾಗುತ್ತಿದೆ. ಆದರೆ ವಿಷಾದದ ಸಂಗತಿ ಎಂದರೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಅಧಿಕಾರಿ ವರ್ಗದವರು ತಾರತಮ್ಯದಿಂದ ಕಾಣುತ್ತಿರುವುದು ಗಮನಕ್ಕೆ ಬಂದಿದೆ. ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ವಿಧಾನ ಪರಿಷತ್ತಿನ ಸದಸ್ಯರೆಂದೇ ಸಂಭೋಧಿಸುತ್ತಿದ್ದು, ಸರ್ಕಾರದ ವಿವಿಧ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳಲ್ಲಿ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ವಿಧಾನ ಪರಿಷತ್ತಿನ ಸದಸ್ಯರೆಂದೇ ಮುದ್ರಿಸಲಾಗುತ್ತಿರುವುದು ಕಂಡು ಬರುತ್ತಿದೆ.
ಇತ್ತೀಚೆಗೆ ತಾನೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದಲ್ಲಿ ಹಲವಾರು ಸದಸ್ಯರುಗಳು ಇದರ ಬಗ್ಗೆ ಪ್ರಸ್ತಾಪ ಮಾಡಿದ್ದು, ಅಧಿಕಾರಿಗಳ ವರ್ತನೆ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ. ಅಲ್ಲದೆ ಈ ಹಿಂದೆ ಹಲವಾರು ಬಾರಿ ಈ ವಿಷಯದ ಕುರಿತು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದರೂ ಸಹ ಸೂಕ್ತವಾಗಿ ಪಾಲನೆಯಾಗುತ್ತಿಲ್ಲ ಎನ್ನುವುದು ವಿಷಾದನೀಯ ಸಂಗತಿ.

Also read: ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

ಈ ಕ್ಷಣದಿಂದಲೇ ಉಭಯ ಸದನಗಳ ಸದಸ್ಯರುಗಳನ್ನು ಶಾಸಕರು, ವಿಧಾನ ಸಭೆ ಮತ್ತು ಶಾಸಕರು ವಿಧಾನ ಪರಿಷತ್ತು ಎಂದು ಸಂಭೋಧಿಸುವುದರ ಜೊತೆಗೆ ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಠಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಲಿಖಿತ ಮೂಲಕ ಕಟ್ಟು ನಿಟ್ಟಿನ ನಿರ್ದೇಶನ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: BangaloreBasavaraja horattiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಸವರಾಜ ಹೊರಟ್ಟಿಬೆಂಗಳೂರು
Share196Tweet123Send
Previous Post

ರಾಮಜನ್ಮಭೂಮಿಗಾಗಿ ಹೋರಾಡಿದವರ ವಿರುದ್ಧ ಕಾಂಗ್ರೆಸ್ ನಿಂದ ದ್ವೇಷ ರಾಜಕಾರಣ: ಆರ್.ಅಶೋಕ ಆರೋಪ

Next Post

ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?

ವರ್ಷದ ಕೊನೆ | ಒಂದೇ ದಿನ ಮದ್ಯ ಮಾರಾಟದಿಂದ ಸಂಗ್ರಹಗೊಂಡ ಹಣವೆಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL