No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈತರ ಅಭ್ಯುದಯಕ್ಕೆ ಕೃಷಿಕ ಸಮಾಜ ಶ್ರಮಿಸಬೇಕು: ಕೃಷಿ ಸಚಿವ ಚಲುವರಾಯಸ್ವಾಮಿ

kalpa News by kalpa News
November 21, 2023
in ಬೆಂಗಳೂರು ನಗರ
0
ರೈತರ ಅಭ್ಯುದಯಕ್ಕೆ ಕೃಷಿಕ ಸಮಾಜ ಶ್ರಮಿಸಬೇಕು: ಕೃಷಿ ಸಚಿವ ಚಲುವರಾಯಸ್ವಾಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕೃಷಿಕ ಸಮಾಜ ಜಿಲ್ಲಾ ಮಟ್ಟದಲ್ಲಿ ರೈತರ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ Minister Chaluvarayaswamy ತಿಳಿಸಿದರು

ನಗರದ‌ ಕೃಷಿ ಭವನದಲ್ಲಿ ಕರ್ನಾಟಕ ಪ್ರದೇಶ ಕೃಷಿಕ‌ ಸಮಾಜದ ರಾಜ್ಯ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೃಷಿಕ ಸಮಾಜ ರೈತರ ಪರವಾದ ಸಂಸ್ಥೆ ಹಾಗಾಗಿ ಅದರ ಮೂಲ ಆಶಯಕ್ಕೆ ತಕ್ಕಂತೆ ಕಾರ್ಯಕಾರಿ ಸಮಿತಿ‌ ಕೆಲಸ ಮಾಡಬೇಕು. ಕೃಷಿಕ ಸಮಾಜದ ಸದಸ್ಯರ ನಡುವೆ ಪರಸ್ಪರ ಸಹಕಾರ ಸಮನ್ವಯ ಅಗತ್ಯ.ಯೋಜಿತವಾಗಿ ರಚನಾತ್ಮಕವಾಗಿ ಕೆಲಸ‌ ಮಾಡಿ ಎಂದು ಸೂಚಿಸಿದರು.

ಕೃಷಿಕ ಸಮಾಜದ ಆಡಳಿತಾತ್ಮಕ ಸುಧಾರಣೆಗಾಗಿ ತಜ್ಞರ ಅಭಿಪ್ರಾಯ ಪಡೆದು ಸೇವಾ ನಿಯಮಗಳನ್ನು ಸರಿಯಾಗಿ ರೂಪಿಸಿ ಜಾರಿ ಗೊಳಿಸಬೇಕಿದೆ. ನ್ಯಾಯಾಲಯದ ತೀರ್ಪಿಗೆ ಅನುಗುಣವಾಗಿ ಕೃಷಿಕ‌ ಸಮಾಜದ ಚುನಾವಣೆ ನಿರ್ಧಾರವಾಗಲಿದೆ ಅದಕ್ಕೆ ಎಲ್ಲಾ ಸದಸ್ಯರು ಸಹಕರಿಸಬೇಕು ಎಂದರು.
ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಟಾರ್ಪಲ್’ಗಳ ಗುಣ ಮಟ್ಟ ವೃದ್ದಿಗೆ ಕ್ರಮ ವಹಿಸಲಾಗುವುದು. ಕೃಷಿಕ ಸಮಾಜಗಳ ಬಲ ವರ್ಧನೆಗೆ ಕೇಂದ್ರದಿಂದಲೂ‌ ಹೆಚ್ಚುನ ನೆರವು ಒದಗುಸಲು ಪ್ರಸ್ತಾವನೆ ಕಳಿಸಲಾಗುವುದು. ರೈತರಿಗೆ 2500ಕೋಟಿ‌ರೂ ವರಗೆ ವಿಮೆ ಹಣ ದೊರೆಯುವ ಸಾಧ್ಯತೆ ಇದೆ .ಈಗಾಗಗಲೇ ಪ್ರಿವೆಂಟಿವ್ ಸೋಯಿಂಗ್ ಹಾಗೂ‌ ಮಧ್ಯಂತರ ಪರಿಹಾರ. ಸೇರಿದಂತೆ 230 ಕೋಟಿ ರೂ ರಾಜ್ಯ ಸರ್ಕಾರದಿಂದ ಬಿಡುಗಡೆ ‌ಮಾಡಲಾಗಿದೆ. ಕೇಂದ್ರದದಲೂ ಬರ ಪರಿಹಾರಕ್ಕೆ 18 ಸಾವಿರ ಕೋಟಿ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರೂ ಈ ವರೆಗೆ ಯಾವುದೇ ಅನುದಾನ ಬಂದಿಲ್ಲ ಎಂದರು.

Also read: ರಾಜ್ಯೋತ್ಸವ, ಮಕ್ಕಳ ದಿನಾಚರಣೆ ರಸಪ್ರಶ್ನೆ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

ರೈತರ ವಿಚಾರದಲ್ಲಿ ರಾಜ್ಯ ಸರ್ಕಾರದ ಹಿಂದೆ‌ ಮುಂದೆ ನೋಡುವ ಪ್ರಶ್ನೆ ಇಲ್ಲ .ಕೃಷಿಕರ ಹಿತ ಕಾಯಲು ಸದಾ ಸಿದ್ದ. ಫ್ರೋಟ್ಸ್ ಐಡಿ ಹಾಗೂ ಇ.ಕೆ.ವೈ.ಸಿ ಶೇ. 100 ನೊಂದಣಿಗೆ ಕೃಷಿಕ‌ ಸಮಾಜಗಳೂ ಅರಿವು ಮೂಡಿದಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಕೃಷಿಕ ಸಮಾಜ ಕಟ್ಟಡಗಳ ನಿರ್ಮಾಣ ನಿರ್ವಹಣೆಗೆ ಅದ್ಯತೆ ಮೇರೆಗೆ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರ ಮನವಿಯಂತೆ ಜಿಲ್ಲೆ ಹಾಗೂ ತಾಲ್ಲೂಕು ಗಳಲ್ಲಿ ನಡೆಯುವ ಕೆ.ಡಿ.ಪಿ ಸಭೆಗಳಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೃಷಿಕ‌ ಸಮಾಜ ಅಧ್ಯಕ್ಷರನ್ನು ಆಹ್ವಾನಿಸುವಂತೆ ಕೋರಿ ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಘಟಕಗಳ ಹೊಸ ಅಧ್ಯಕ್ಷರನ್ನು ಅಭಿನಂದಿಸಲಾಯಿತು. ಹಿಂದಿನ‌ ಕಾರ್ಯಕಾರಿ ಸಮಿತಿ ಸಭೆ ನಡಾವಳಿ ಬಗ್ಗೆ ಚರ್ಚೆ ನಡೆಸಿ ಅಂಗೀಕರಿಸಲಾಯಿತು. ಹಿಂದಿನ ಸಂದರ್ಭಗಳಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಗಿರುವ ದುರ್ಬಳಕೆ, ಅವ್ಯವಹಾರಗಳ ಬಗ್ಗೆ ಕಾನೂನಿ ವ್ಯಾಪ್ತಿಯಲ್ಲಿ ತನಿಖೆ ನಡೆಸಿ ಕ್ರಮ ವಹಿಸಲು ಸಚಿವರು ಸೂಚನೆ ‌ನೀಡಿದರು.

ಕೃಷಿ ಇಲಾಖೆಯ ನಿರ್ದೇಶಕರು ಕೃಷಿಕ ಸಮಾಜದ ಉಪಾಧ್ಯಕ್ಷರು ಆದ ಜಿ.ಟಿ. ಪುತ್ರ, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ನೂತನ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಸಿ. ಪಾಪಣ್ಣ, ಕೃಷಿಕ ಸಮಾಜದ ಕಾರ್ಯದರ್ಶಿ ಜಯಸ್ವಾಮಿ, ಮಾಜಿ‌ ಆಡಳಿತ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮನಿರ್ದೇಶಿತ ಸದಸ್ಯರು ಹಾಗೂ ಸಭೆಯಲ್ಲಿ ಭಾಗವಹಿಸಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯೋತ್ಸವ, ಮಕ್ಕಳ ದಿನಾಚರಣೆ ರಸಪ್ರಶ್ನೆ | ಜೈನ್ ಪಬ್ಲಿಕ್ ಶಾಲೆಗೆ ಪ್ರಥಮ ಸ್ಥಾನ

Next Post

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News

kalpa News

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL