No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಾಯುಭಾರ ಕುಸಿತ | ಈ ದಿನಾಂಕದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 20, 2025
in ಬೆಂಗಳೂರು ನಗರ
0
ರಮಣೀಯತೆ ಪಡೆದುಕೊಂಡ ಮಲೆನಾಡಿನ ಮಳೆ | ಶಿವಮೊಗ್ಗ, ಶೃಂಗೇರಿಯಲ್ಲಿ ಹೇಗಿದೆ?

Image curtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೇ 20ರಿಂದ 25ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೇ 20ರ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಗೂ ಮೇ 21ರ ತನಕ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಮೇ 24ರಿಂದ ಮುಂಗಾರು ಮಳೆ ಉತ್ತಮವಾಗಿ ಆರಂಭವಾಗುವ ಲಕ್ಷಣಗಳಿವೆ ಎಂದು ವರದಿಯಾಗಿದೆ.

http://kalpa.news/wp-content/uploads/2025/03/PES-Video.mp4

ಮಲೆನಾಡು, ಕೊಡಗು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೇ 20ರ ತನಕ ಕೊಡಗು ಹಾಗೂ 21ರ ತನಕ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಮಳೆಯಾದರೆ. ಮೇ 24ರಿಂದ ಮುಂಗಾರಿನ ಉತ್ತಮ ಮಳೆಯ ನಿರೀಕ್ಷೆ ಇದೆ.

ರಾಜ್ಯದ ಉತ್ತರ ಒಳನಾಡು ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲೂ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೇ 21ರ ತನಕ ದಕ್ಷಿಣ ಒಳನಾಡು ಹಾಗೂ 22ರ ತನಕ ಉತ್ತರ ಒಳನಾಡು ಭಾಗಗಳಲ್ಲಿ ವಾಯುಭಾರ ಕುಸಿತದ ಮಳೆಯಾಗಲಿದ್ದು, ನಂತರ ಬಿಡುವು ಪಡೆದರೂ ಮೇ 24ರಿಂದ ಅಲ್ಲಲ್ಲಿ ಮುಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

Next Post

ಮಳೆ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ | ಮಹಿಳೆ ಸಾವು | ಪರಿಹಾರ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಳೆ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ | ಮಹಿಳೆ ಸಾವು | ಪರಿಹಾರ ಘೋಷಣೆ

ಮಳೆ ಹಾನಿಗೀಡಾದ ಪ್ರದೇಶಗಳಿಗೆ ಸಿಎಂ ಭೇಟಿ | ಮಹಿಳೆ ಸಾವು | ಪರಿಹಾರ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Surprise Inspection for Enhanced Passenger Safety
English Articles

Surprise Inspection for Enhanced Passenger Safety

by ಕಲ್ಪ ನ್ಯೂಸ್
June 27, 2026
0

Kalpa Media House  |  Mysuru | As per the instructions of the Railway Board, the Divisional Railway Manager (DRM), Mysuru...

Read moreDetails
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL