No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಲೆನಾಡಿನ ಸುಪ್ತ ಪ್ರತಿಭೆ ಅಜಯ್ ಕುಮಾರ್ ಶರ್ಮಾ

ಇಂಜಿನಿಯರಿಂಗ್ ಪದವೀಧರರಾದರೂ ಸಂಶೋಧನಾ ಕೃತಿಗಳ ರಚನೆಯಲ್ಲಿ ಆಸಕ್ತಿ ಹೊಂದಿರುವ ಅಪರೂಪದ ಪ್ರತಿಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2024
in ಬೆಂಗಳೂರು ನಗರ
0
ಮಲೆನಾಡಿನ ಸುಪ್ತ ಪ್ರತಿಭೆ ಅಜಯ್ ಕುಮಾರ್ ಶರ್ಮಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲೆನಾಡಿನ ಸುಪ್ತ ಪ್ರತಿಭೆ ಅಜಯ್ ಕುಮಾರ್ ಶರ್ಮಾ, ಇಂಜಿನಿಯರಿಂಗ್ ಪದವೀಧರರಾದರೂ ಸಾಹಿತ್ಯ ಲೋಕದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದಾರೆ. ಸರಿ ಸುಮಾರು 100ಕ್ಕೂ ಹೆಚ್ಚು ಇವರ ಸಂಶೋಧನಾ ಲೇಖನಗಳು ಪ್ರಕಟಗೊಂಡಿರುವುದು ಒಂದು ಹೆಗ್ಗಳಿಕೆಯೆ ಸರಿ.

ನಗರದ ರವೀಂದ್ರ ಕಲಾ ಕ್ಷೇತ್ರದ ಸಂಸ ಬಯಲು ರಂಗಮಂದಿರದಲ್ಲಿ ಬಿಡುಗಡೆಗೊಂಡ 40 ಕೃತಿಗಳಲ್ಲಿ ಲೇಖಕ ಅಜಯ್ ಶರ್ಮ ಅವರ ಕೆಳದಿ ಸಾಮ್ರಾಜ್ಯ, ಎಪ್ಪತ್ತರ ದಶಕದ ಶೃಂಗೇರಿ ಹಾಗೂ ಕೆಳದಿ ಅರಸರ ಬಿದನೂರು ರಾಕೆಟ್ ಎಂಬ ಮೂರು  ಕೃತಿ ಲೋಕಾರ್ಪಣೆಗೊಂಡಿತು.
ಬಳಿಕ ಮಾತನಾಡಿದ ಅವರು, ಮಲೆನಾಡಿನ‌ ಪರಿಸರ, ಮಲೆನಾಡಿನ ಅಸ್ಮಿತೆ, ಪರಂಪರೆ, ಸಂಸ್ಕೃತಿಗಳು, ಮಲೆನಾಡಿನ ರಾಜ ಮನೆತನದ ಬಗ್ಗೆ ಸಂಶೋಧನೆಯೇ ನನ್ನ ಕಾರ್ಯ ಕ್ಷೇತ್ರ ಎಂದು ತಮ್ಮ ಮನದಾಳದ ಮಾತನ್ನು ಹೇಳಿದರು.

Also read: ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

ಮೂಲತಃ ಶೃಂಗೇರಿಯವರಾದ ಅಜಯ್ ಶರ್ಮಾ ವೃತ್ತಿಯಲ್ಲಿ ಚಾರ್ಟೆಡ್ ಇಂಜಿನಿಯರ್ ಆಗಿದ್ದು, ಹಲವಾರು ವರ್ಷಗಳಿಂದ ಮಲೆನಾಡು ಮತ್ತು ಕರಾವಳಿಯಲ್ಲಿರುವ ಪುರಾತನ ದೇವಾಲಯಗಳು, ಕೋಟೆಗಳು, ಸ್ಮಾರಕಗಳು, ಸ್ಥಳೀಯ ಕಟ್ಟಡದ ವಾಸ್ತುಶೈಲಿ ಮತ್ತು ಹಿಂದಿನ ನಗರ ಯೋಜನೆಯನ್ನು ಇಂದಿನ ಎಂಜಿನಿಯರಿಂಗ್ ದೃಷ್ಟಿಕೋನದಿಂದ ಅಧ್ಯಯನ ಮಾಡುತ್ತಿದ್ದಾರೆ.
Kalahamsa Infotech private limitedಈ ಹಿಂದೆ ಕೆಳದಿ ಅರಸರು ಆಳಿದ ಪ್ರದೇಶವೇ ಇವರ ಅಧ್ಯಯನದ ಕ್ಷೇತ್ರ ವ್ಯಾಪ್ತಿಯಾಗಿದೆ. ಇವರು ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಮುಖಾಂತರ ಮಲೆನಾಡು ಹಾಗೂ ಕರಾವಳಿಗೆ ಸಂಬಂಧಿಸಿದ ಹೊಸ ವಿಷಯಗಳನ್ನು ಪರಿಚಯಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಅಜಯ್ ಕುಮಾರ್ ಶರ್ಮಾ ಅವರು ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಇತಿಹಾಸ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಪ್ರಬಂಧವನ್ನು ಮಂಡಿಸಿರುತ್ತಾರೆ. ಇವರು ಬರೆದ ಸಾಕಷ್ಟು ಲೇಖನಗಳು ದಿನಪತ್ರಿಕೆಗಳಲ್ಲಿ ಪ್ರಕಟಣೆಗೊಂಡಿದೆ.

ಸಂದರ್ಶನ : ತೀರ್ಥಹಳ್ಳಿ ಅನಂತ ಕಲ್ಲಾಪುರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share196Tweet123Send
Previous Post

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ

Next Post

ಸಾರ್ವಜನಿಕರನ್ನು ಅನಗತ್ಯ ಅಲೆದಾಡಿಸದೆ ತ್ವರಿತಗತಿಯಲ್ಲಿ ಸೇವೆ ನೀಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರ್ವಜನಿಕರನ್ನು ಅನಗತ್ಯ ಅಲೆದಾಡಿಸದೆ ತ್ವರಿತಗತಿಯಲ್ಲಿ ಸೇವೆ ನೀಡಿ

ಸಾರ್ವಜನಿಕರನ್ನು ಅನಗತ್ಯ ಅಲೆದಾಡಿಸದೆ ತ್ವರಿತಗತಿಯಲ್ಲಿ ಸೇವೆ ನೀಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL