Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ಸಕಲ ಸಿದ್ಧತೆ

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

June 13, 2023
in ಬೆಂಗಳೂರು ನಗರ
0 0
0
Internet Image

Internet Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ Indira Canteen ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ತಿಳಿಸಿದರು.

ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇಂದಿರಾ ಕ್ಯಾಂಟಿನ್ ಆಹಾರ ಕ್ರಮದಲ್ಲಿ ಬದಲಾವಣೆ
ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು, ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಎಂದು ತಿಳಿಸಿದರು.

ತಪ್ಪಿತಸ್ಥರ ವಿರುದ್ದ ತನಿಖೆ
ಕಲುಷಿತ ನೀರಿನ ಸೇವನೆಯಿಂದ ಕೊಪ್ಪಳದಲ್ಲಿ ಇಬ್ಬರು ಹಾಗೂ ರಾಯಚೂರಿನಲ್ಲಿ ಒಬ್ಬರು ಮೃತಪಟ್ಟಿದ್ದು , ತಪ್ಪಿತಸ್ಥರ ವಿರುದ್ದ ಸೂಕ್ತ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: BangaloreCM SiddaramaiahIndira CanteenKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಇಂದಿರಾ ಕ್ಯಾಂಟೀನ್ಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಕನ್ನಡದಲ್ಲಿ ಬರ್ತಿದೆ ಗುಜರಾತಿ ಸಿನಿಮಾ: ರಾಯರು ಬಂದರು ಮಾವನ ಮನೆಗೆ ಟ್ರೇಲರ್ ರಿಲೀಸ್

Next Post

ಹೊಸನಗರ ಸಿಪಿಐ ಗಿರೀಶ್ ನೇತೃತ್ವದಲ್ಲಿ ರಕ್ತದಾನ ಶಿಬಿರ ಸಂಪನ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸನಗರ ಸಿಪಿಐ ಗಿರೀಶ್ ನೇತೃತ್ವದಲ್ಲಿ ರಕ್ತದಾನ ಶಿಬಿರ ಸಂಪನ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!