No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್’ಲೈನ್ ಕೋರ್ಸ್ ಆರಂಭಿಸಿ

kalpa News by kalpa News
December 2, 2022
in ಬೆಂಗಳೂರು ನಗರ
0
ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್’ಲೈನ್ ಕೋರ್ಸ್ ಆರಂಭಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಎಲ್ಲ ವಿವಿಗಳು ಮುಂದಿನ ಮಾರ್ಚ್ ಒಳಗಾಗಿ ಕನಿಷ್ಠ ಯಾವುದಾದರೂ ಒಂದು ಕೋರ್ಸನ್ನು ಸಂಪೂರ್ಣ ಆನ್’ಲೈನ್ ಮೂಲಕ ಜಾರಿಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ Minister Ashwathnarayana ಹೇಳಿದ್ದಾರೆ.

ಡಿಸೆಂಬರ್ ಪೂರ್ತಿ ನಡೆಯುವ ‘ಸುಶಾಸನ ಮಾಸಾಚರಣೆ’ಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಸುಶಾಸನ ಬರಬೇಕೆಂದರೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದೆ. ಹೀಗಾಗಿ #NEP2020 ಅನುಷ್ಠಾನದ ಮೂಲಕ ಉನ್ನತ ಶಿಕ್ಷಣದಲ್ಲಿ ಸುಧಾರಣೆ ತರಲಾಗುತ್ತಿದೆ.
ಸುಶಾಸನ ಮಾಸದ ಭಾಗವಾಗಿ ಡಿಗ್ರಿ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರಣಿ ನೇರ ಸಂವಾದಗಳನ್ನು ನಡೆಸಲಾಗುವುದು. ಇದಲ್ಲದೆ ವಿಶ್ವವಿದ್ಯಾಲಯಗಳಲ್ಲಿ ಆನ್’ಲೈನ್ ಡಿಜಿಟಲ್ ಕಲಿಕೆ ಮತ್ತು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಇದರಂತೆ, 2023ರ ಮಾರ್ಚ್ ವೇಳೆಗೆ ಪ್ರತಿ ವಿಶ್ವವಿದ್ಯಾಲಯದಲ್ಲೂ ಕನಿಷ್ಠ ಒಂದು ಡಿಗ್ರಿ ಕೋರ್ಸನ್ನು ಆನ್’ಲೈನ್ ರೂಪದಲ್ಲಿ ಆರಂಭಿಸಲಾಗುವುದು ಎಂದರು.

ಉದ್ಯೋಗಾಕಾಂಕ್ಷಿಗಳು-ಉದ್ಯೋಗದಾತರನ್ನು ಬೆಸೆಯುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ, ಐದು ಸಂಸ್ಥೆಗಳೊಂದಿಗೆ ಉದ್ಯೋಗ ಸೃಷ್ಟಿಯ ಒಡಂಬಡಿಕೆ ಮತ್ತು ನನ್ನ ವ್ಯಾಪ್ತಿಯ 3 ಇಲಾಖೆಗಳ ಸುಧಾರಣೆ ಕುರಿತ ಸಂಕಲ್ಪ ಪತ್ರಗಳ ಬಿಡುಗಡೆ ಕಾರ್ಯಕ್ರಮ ಜರುಗಿತು.
ಯುವಜನತೆಯ ಕೌಶಲ್ಯ ಕಲಿಕೆಗೆ ಆದ್ಯತೆ ನೀಡಲು @Skill_Karnataka- ಸ್ಕಿಲ್ ಕನೆಕ್ಟ್ ಪೋರ್ಟಲ್’ಗೆ ಹೊಸ ರೂಪ ಕೊಡಲಾಗಿದ್ದು, ಇದರಿಂದ ಉದ್ಯೋಗಾಕಾಂಕ್ಷಿ ಉದ್ಯೋಗದಾತರ ನಡುವೆ ಸಕ್ರಿಯ ಸಂಬಂಧ ಉಂಟಾಗಲಿದೆ. ಐಟಿಐ ಅಂಕಪಟ್ಟಿಗಳ ಡಿಜಿಟಲೀಕರಣ ಮತ್ತು ಅವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಕೋಠಿಗೆ ಅಪ್ಲೋಡ್ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. 60 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ @MicrosoftIndia ಕಂಪನಿಯಿಂದ ಉತ್ಕೃಷ್ಟ ತರಬೇತಿ ನೀಡಲಾಗುವುದು ಎಂದರು.

ಇನ್ನು, ಇದರಡಿ ಇಂಗ್ಲಿಷ್ ಕಲಿಕೆ ಲ್ಯಾಬ್ ಸ್ಥಾಪನೆ, ಜಪಾನ್ನಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಜಪಾನಿ ಭಾಷಾ ಕಲಿಕಾ ವ್ಯವಸ್ಥೆ, ಲೋಕೋಸ್ ತಂತ್ರಾಂಶದ ಮೂಲಕ ಸ್ವಸಹಾಯ ಸಂಘಗಳ ಮಾಹಿತಿ, ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ತರಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಮಿಗಿಲಾಗಿ 13,500 ಮಹಿಳಾ ಉದ್ಯಮಿಗಳಿಗೆ ಸಿ-ಡಾಕ್ ಮೂಲಕ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಒಟ್ಟಿನಲ್ಲಿ 10 ಸಾವಿರ ಜನರಿಗೆ ಏಕಕಾಲದಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister AshwathnarayanaMinister Dr. AshwathnarayanaNewsinKannadaNewsKannadaಬೆಂಗಳೂರುಸಚಿವ ಡಾ.ಅಶ್ವತ್ಥ್ ನಾರಾಯಣ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ

Next Post

ಭಾರತ-ಪಾಕಿಸ್ಥಾನ ಗಡಿಯಲ್ಲಿ 5 ಕೆಜಿ ಹೆರಾಯಿನ್ ಹೊತ್ತಿದ್ದ ಡ್ರೋಣ್ ವಶಕ್ಕೆ

kalpa News

kalpa News

Next Post
ಭಾರತ-ಪಾಕಿಸ್ಥಾನ ಗಡಿಯಲ್ಲಿ 5 ಕೆಜಿ ಹೆರಾಯಿನ್ ಹೊತ್ತಿದ್ದ ಡ್ರೋಣ್ ವಶಕ್ಕೆ

ಭಾರತ-ಪಾಕಿಸ್ಥಾನ ಗಡಿಯಲ್ಲಿ 5 ಕೆಜಿ ಹೆರಾಯಿನ್ ಹೊತ್ತಿದ್ದ ಡ್ರೋಣ್ ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!