No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು | ಸಂಪುಟದ ಸಭೆ ನಿರ್ಧಾರ | ಮಧು ಬಂಗಾರಪ್ಪ ಅಭಿನಂದನೆ

kalpa News by kalpa News
January 19, 2024
in ಬೆಂಗಳೂರು ನಗರ
0
ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಹೆಸರು | ಸಂಪುಟದ ಸಭೆ ನಿರ್ಧಾರ | ಮಧು ಬಂಗಾರಪ್ಪ ಅಭಿನಂದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಸಚಿವ ಮಧು ಬಂಗಾರಪ್ಪ Minister Madhu Bangarappa ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DK Shivakumar ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

“ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ ಮೂಲಕ ಜಿಲ್ಲೆಯ ಜನತೆಯ ದಶಕಗಳ ಕನಸನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನನಸು ಮಾಡಿದೆ,” ಮಧು ಬಂಗಾರಪ್ಪ ಎಂದು ಹೇಳಿದ್ದಾರೆ.
“12ನೇ ಶತಮಾನದಲ್ಲಿ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್​​ಗೆ ಇಡಬೇಕು ಎಂಬುದು ಜನತೆಯ ಒತ್ತಾಸೆಯಾಗಿತ್ತು. ಜಿಲ್ಲೆಯ ಜನರ ಬೇಡಿಕೆಗೆ ಸ್ಪಂದಿಸಿರುವುದು ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪಡೆದುಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನ,” ಎಂದು ಬಣ್ಣಿಸಿದ್ದಾರೆ.

“12ನೇ ಶತಮಾನದ ಒಬ್ಬ ಪ್ರಸಿದ್ಧ ಕವಿ, ತತ್ತ್ವ ಜ್ಞಾನಿ ಅಲ್ಲಮಪ್ರಭುಗಳು ಶಿಕಾರಿಪುರದ ಬಳ್ಳಿಗಾವೆಯವರು. ಅವರು ನಮ್ಮ ಶಿವಮೊಗ್ಗ ಜಿಲ್ಲೆಯವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಹೀಗಾಗಿ ಶಿವಮೊಗ್ಗ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರಿಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ್
Kalahamsa Infotech private limitedಅವರಿಗೆ ಮನವಿ ಮಾಡಲಾಗಿತ್ತು.ಇದಕ್ಕಾಗಿ ಇಡೀ ಜಿಲ್ಲೆಯ ಜ‌ನರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

Also read: ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನಲೆ: ಜ.22ರಂದು ಅರ್ಧ ದಿನ ರಜೆ

ಸಮ ಸಮಾಜದ ಕಲ್ಪನೆಯ ಜತೆಗೆ ಮಹಿಳೆಯರಿಗೆ ಸಮಾನ ಗೌರವ ಸ್ಥಾನ ಮಾಡಲು ನೀಡಲು ಹೋರಾಟ ನಡೆಸಿದ, ಜಾತಿಯತೆಯ ನಿರ್ಮೂಲನೆಗೆ 12ನೇ ಶತಮಾನದಲ್ಲೇ ಕ್ರಾಂತಿ ಮಾಡಿದ ಮತ್ತು ತಮ್ಮ ವಚನಗಳ ಮೂಲಕ ಜಗತ್ತಿನ ಕಣ್ಣು ತೆರೆಸಿದ ಅಲ್ಲಮಪ್ರಭು ಅವರ ಆದರ್ಶಗಳು ಮುಂದಿನ ಯುವಪೀಳಿಗೆಗೆ ಮಾದರಿಯಾಗಬೇಕು.ಸರ್ಕಾರದ ನಿರ್ಧಾರ ಅತ್ಯಂತ ಸಮಯೋಚಿತವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಜನವರಿ,12 ರಂದು ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾಕ್೯ನಲ್ಲಿ ನಡೆದ ಯುವನಿಧಿ ಕಾರ್ಯಕ್ರಮದ ವೇಳೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವಂತೆ ವೇದಿಕೆಯಲ್ಲಿದ್ದ ಸಿ.ಎಂ ಹಾಗೂ ಡಿಸಿಎಂ ಅವರಿಗೆ ಮಧು ಬಂಗಾರಪ್ಪ ಮನವಿ ಮಾಡಿದ್ದರು.

“ಜ.12 ರಂದು ಇದೇ ಪಾರ್ಕ್‌ನಲ್ಲಿ ಆಯೋಜಿಸಿದ್ದ ಯುವನಿಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯ ಘೋಷಿಸಿದ್ದರು. ಕಾರ್ಯಕ್ರಮವನ್ನು ಇಲ್ಲಿ ಆಯೋಜಿಸಿದ್ದ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರಿಗೂ ಅಭಿನಂದನೆ‌ ಸಲ್ಲಿಸುತ್ತೇನೆ,” ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಾಡಿನ ಎಲ್ಲ ಜನತೆಗೆ ಮತ್ತು ಬಸವತತ್ತ್ವ ಅನುಯಾಯಿಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: BangaloreCM SiddaramaiahDCM DK ShivakumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamoggaShivamogga Newsಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಬೆಂಗಳೂರುಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆ: ಜ.22ರಂದು ಬ್ಯಾಂಕ್ ಅರ್ಧ ದಿನ ರಜೆ

Next Post

ಜ.20, 21: ಜಯನಗರ ರಾಮಮಂದಿರದಲ್ಲಿ ವೀಣಾವಾದನ ಕಛೇರಿ: ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ

kalpa News

kalpa News

Next Post
ಜ.20, 21: ಜಯನಗರ ರಾಮಮಂದಿರದಲ್ಲಿ ವೀಣಾವಾದನ ಕಛೇರಿ: ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ

ಜ.20, 21: ಜಯನಗರ ರಾಮಮಂದಿರದಲ್ಲಿ ವೀಣಾವಾದನ ಕಛೇರಿ: ಎರಡು ದಿನ ವೈವಿಧ್ಯಮಯ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL