No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹೆಬ್ಬಾಳದಲ್ಲಿ ಪುಷ್ಪ ಮಾರುಕಟ್ಟೆಗೆ ಜಾಗ ಮಂಜೂರಾತಿ: ಪುಷ್ಟ ಬೆಳೆಗಾರರ ಸಂಘದಿಂದ ಸ್ವಾಗತ

kalpa News by kalpa News
August 23, 2021
in ಬೆಂಗಳೂರು ನಗರ
0
ಹೆಬ್ಬಾಳದಲ್ಲಿ ಪುಷ್ಪ ಮಾರುಕಟ್ಟೆಗೆ ಜಾಗ ಮಂಜೂರಾತಿ: ಪುಷ್ಟ ಬೆಳೆಗಾರರ ಸಂಘದಿಂದ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕರ್ನಾಟಕ ರಾಜ್ಯದ ರೈತರಿಗೆ ತಾವು ಬೆಳೆದ ಹೂಗಳನ್ನು ಮಾರಾಟ ಮಾಡಲು ಬೆಂಗಳೂರು ನಗರದಲ್ಲಿ ವ್ಯವಸ್ಥಿತವಾದ ಮಾರುಕಟ್ಟೆಯನ್ನು ನಿರ್ಮಿಸುವ ಉದ್ದೇಶದಿಂದ, ಹೆಬ್ಬಾಳ ಪಶುವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ ಜಾಗದಲ್ಲಿ 10 ಏಕರೆ ಜಾಗವನ್ನು ತೋಟಗಾರಿಕಾ ಇಲಾಖೆಗೆ ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿರುವುದಕ್ಕೆ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ ಎಂ ಅರವಿಂದ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಹಲವಾರು ವರ್ಷಗಳಿಂದ ರಾಜ್ಯದ ರೈತರು ತಾವು ಬೆಳೆದಂತಹ ಹೂಗಳನ್ನು ಮಾರಾಟ ಮಾಡಲು ಸರಿಯಾದ ಮಾರುಕಟ್ಟೆಯ ವ್ಯವಸ್ಥೆ ಇರಲಿಲ್ಲ. ಕೆ. ಆರ್‌ ಮಾರುಕಟ್ಟೆಯಲ್ಲಿ ಸರಿಯಾದ ಜಾಗವಿಲ್ಲದೆ ಇಕ್ಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾಗಿತ್ತು. ಈ ಹಿನ್ನಲೆಯಲ್ಲಿ ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿರುವ ಜಾಗವನ್ನು ನೀಡುವಂತೆ ಈ ಹಿಂದೆ ಪತ್ರ ಬರೆದು ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದೇವು. ಅದರ ಫಲಶೃತಿಯಾಗಿ ತೋಟಗಾರಿಕಾ ಇಲಾಖೆಗೆ 10 ಎಕರೆಗಳ ಜಾಗವನ್ನು ಗುತ್ತಿಗೆ ಆಧಾರದ ಮೇಲೆ ಹಸ್ತಾಂತರಿಸಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇದು ಬಹಳ ಸ್ವಾಗತಾರ್ಹ ವಿಷಯವಾಗಿದೆ. ಸರಿಯಾದ ಮಾರುಕಟ್ಟೆ ಇಲ್ಲದೆ, ಸರಿಯಾದ ವ್ಯವಸ್ಥೆ ಇಲ್ಲದೆ ಪರಿತಪಿಸುತ್ತಿದ್ದ ಪುಷ್ಪ ಬೆಳೆಗಾರರಿಗೆ ಎಲ್ಲಾ ಋತುಮಾನಗಳಲ್ಲೂ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುವಂತಹ ವ್ಯವಸ್ಥೆ ನೂತನ ಮಾರುಕಟ್ಟೆಯಲ್ಲಿ ಇರಲಿದೆ. ನಮ್ಮ ಮನವಿಯನ್ನು ಅರಿತು ರೈತರ ಪರ ಆದೇಶ ನೀಡಿದ್ದಕ್ಕೆ ರಾಜ್ಯದ ಪುಷ್ಪ ಬೆಳೆಗಾರ ಸಂಘದ ಹಾಗೂ ರಾಜ್ಯದ ರೈತರ ಪರವಾಗಿ ಸರಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ ಅರವಿಂದ್‌ ಹೇಳಿದರು.

ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ನಿರ್ದೇಶಕ ಶ್ರೀಕಾಂತ್‌ ಬೊಲ್ಲಂಪಳ್ಳಿ ಮಾತನಾಡಿ, ರಾಜ್ಯ ಸರಕಾರ ತನ್ನ 2021-22 ನೇ ಆಯವ್ಯಯದಲ್ಲಿ ಈ ಘೋಷಣೆಯನ್ನು ಮಾಡಿತ್ತು. ಆದರೆ, ಈ ಬಗ್ಗೆ ಸರಿಯಾದ ಸಮಯದಲ್ಲಿ ಕಾರ್ಯಗಳು ಪ್ರಾರಂಭವಾಗಿರಲಿಲ್ಲ. ಈ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಪುಷ್ಪ ಹರಾಜು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ ಹಾಗೂ ಪುಷ್ಪ ಬೆಳೆಗಾರ ರೈತರ ಸಹಯೋಗದಲ್ಲಿ ನಾವುಗಳು ರಾಜ್ಯ ಸರಕಾರದ ಮೇಲೆ ಒತ್ತಡ ಹೇರಿದ್ದೇವು. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯನ್ನು ಇಟ್ಟಿರುವುದು ನಮಗೆ ಬಹಳ ಸಂತಸದ ವಿಷಯವಾಗಿದೆ ಎಂದು ಹೇಳಿದರು.



ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘದ ಅಧ್ಯಕ್ಷ ಟಿ.ಎಂ. ಅರವಿಂದ್‌ ಅವರನ್ನು ಮೊ: 94480 56969ಗೆ ಸಂಪರ್ಕಿಸಬಹುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಪುಷ್ಟ ಬೆಳೆಗಾರರ ಸಂಘ‌ಬೆಂಗಳೂರು:
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆ.24, 25 ಮತ್ತು 27ರಂದು ಶಿವಮೊಗ್ಗದ ಹಲವೆಡೆ ವಿದ್ಯುತ್ ಇರುವುದಿಲ್ಲ

Next Post

ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆಗೆ ಗಮನ ಹರಿಸಿ: ಕೆ.ಗೋಪಾಲಯ್ಯ

kalpa News

kalpa News

Next Post
ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆಗೆ ಗಮನ ಹರಿಸಿ: ಕೆ.ಗೋಪಾಲಯ್ಯ

ಧೈರ್ಯವಾಗಿ ಕಾಲೇಜಿಗೆ ಆಗಮಿಸಿ ಕಲಿಕೆಗೆ ಗಮನ ಹರಿಸಿ: ಕೆ.ಗೋಪಾಲಯ್ಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL