No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದವರು ಅಂಬೇಡ್ಕರ್: ಸಿಎಂ ಸಿದ್ಧರಾಮಯ್ಯ

68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ

kalpa News by kalpa News
December 7, 2024
in ಬೆಂಗಳೂರು ನಗರ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಧಾನಸೌಧ ದ ಮುಂಭಾಗ ಇರುವ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ರವರ 68ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ಪುಷ್ಪಾರ್ಚನೆ ಮೂಲಕ ಅವರನ್ನು ಗೌರವಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದರು
ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ

ಅವರು ತಮ್ಮ ಬದುಕನ್ನು ಸಾಮಾಜಿಕ ಹೋರಾಟದಲ್ಲಿ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡರು. ಅಂಬೇಡ್ಕರ್ ಅವರು ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ನಮ್ಮ ಸಂವಿಧಾನ ಖ್ಯಾತಿ ಪಡೆದಿದೆ . ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅನುಷ್ಟಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಈ ದೇಶದ ಜನರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದರು ಎಂದರು.

Also read: ಡಿಜಿಟಲೀಕರಣದಿಂದ 3 ಲಕ್ಷ ಕೋಟಿ ಮೌಲ್ಯದ ಸೋರಿಕೆ ತಡೆ

ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು

ಕೇವಲ ದಲಿತರಿಗೆ ಎಲ್ಲರಿಗೂ ಸಾಮಾಜಿಕ ಅವಕಾಶಗಳನ್ನು ದೊರಕಿಸಲು ಅವರು ಶ್ರಮಿಸಿದರು.ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ಜನರ ಪರವಾಗಿ ಕೆಲಸ ಅವರು ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿ ಅದನ್ನೇ ನಿರ್ಮಿಸಲು ಬಹಳ ಸ್ಪಷ್ಟವಾಗಿ ಹೇಳಿದ್ದರು. ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.
ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು

ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ.ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನವಾದುದು. ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು. ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು.

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ . ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ ಎಂದರು.

ಅದೇ ರೀತಿಯಲ್ಲಿ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದರು.

ಬಳ್ಳಾರಿಯಲ್ಲಿ ಬಾಣಂತಿ ಸಾವು: ಪರಿಶೀಲನೆ
ಬಳ್ಳಾರಿಯಲ್ಲಿ ಮತ್ತೊಂದು ಬಾಣಂತಿಯ ಸಾವಿಗಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಡ್ರಗ್ಸ್ ಕಂಟ್ರೋಲರ್ ಅವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಸಾವು ಏಕೆ ಸಂಭವಿಸಿದೆ ಎಂದು ಪರಿಶೀಲಿಸಲಾಗುವುದು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಜಿಟಲೀಕರಣದಿಂದ 3 ಲಕ್ಷ ಕೋಟಿ ಮೌಲ್ಯದ ಸೋರಿಕೆ ತಡೆ

Next Post

ಕುಕ್ಕೆಶ್ರೀ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಚಂಪಾಷಷ್ಠಿ ರಥೋತ್ಸವ

kalpa News

kalpa News

Next Post
ಕುಕ್ಕೆಶ್ರೀ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಚಂಪಾಷಷ್ಠಿ ರಥೋತ್ಸವ

ಕುಕ್ಕೆಶ್ರೀ ಸುಬ್ರಹ್ಮಣ್ಯ ಜಾತ್ರಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಚಂಪಾಷಷ್ಠಿ ರಥೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL