No Result
View All Result
Why The Hell Did You Make Manya Surve a Hero?: Sanjay Gupta Opens Up on Underworld Threats
English Articles

Why The Hell Did You Make Manya Surve a Hero?: Sanjay Gupta Opens Up on Underworld Threats

by ಕಲ್ಪ ನ್ಯೂಸ್
May 13, 2026
0

Kalpa Media House  |  Mumbai | From revolutionising Bollywood’s gangster genre with cult blockbusters like Kaante, Shootout at Lokhandwala, Shootout...

Read moreDetails
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೂ ಆಂಬುಲೆನ್ಸ್‌ ಸೇವೆ: ಡಿಸಿಎಂ ‌ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 26, 2021
in Small Bytes, ಬೆಂಗಳೂರು ನಗರ
0
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

File photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ಪಶ್ಚಿಮ ವಲಯದಲ್ಲಿ ಕೋವಿಡ್‌ ಎರಡನೇ ಅಲೆ ಕಟ್ಟಿಹಾಕಲು ತೀವ್ರ ಪ್ರಯತ್ನ ನಡೆಸುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಭಾನುವಾರ ಪಶ್ಚಿಮ ವಲಯದ ಅಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯ ನಂತರ ಮಾತನಾಡಿದ ಡಿಸಿಎಂ, ಪಶ್ಚಿಮ ವಿಭಾಗದಲ್ಲಿ ಪರಿಸ್ಥಿತಿಯನ್ನು ಬಹಳ ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ವೈದ್ಯರು ತಮ್ಮ ಜೀವನ್ನು ಪಣಕ್ಕಿಟ್ಟು ಸೇವೆ  ಮಾಡುತ್ತಿದ್ದಾರೆ. ಇನ್ನೂ ಹೆಚ್ಚು ಸೇವೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಮಲ್ಲೇಶ್ವರದ ಕೆ.ಸಿ ಜನರಲ್‌ ಆಸ್ಪತ್ರೆ ಸೇರಿದಂತೆ ಎಲ್ಲೆಡೆ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಹೊಸದಾಗಿ ಒಪಿಡಿಯೊಂದನ್ನು ತೆರೆಯಲಾಗುತ್ತಿದೆ. ಈವರೆಗೂ ಒಳರೋಗಿಗಳಿಗೂ ಚಿಕಿತ್ಸೆ ನೀಡಲು ಮಾತ್ರ ಆಂಬುಲೆನ್ಸ್‌ ಬಳಕೆ ಮಾಡಲಾಗುತ್ತಿತ್ತು. ಇನ್ನು ಮುಂದೆ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೂ ಆಂಬುಲೆನ್ಸ್‌ ಸೇವೆ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

ಇನ್ನು ಮೂರು ದಿನಗಳಲ್ಲಿ ಈ ವಿಭಾಗದಲ್ಲಿ ಇನ್ನಷ್ಟು ಉತ್ತಮವಾಗಿ ಕೋವಿಡ್‌ ನಿರ್ವಹಣೆಯ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಅವರು ತಿಳಿಸಿದರು.

ಸಂಸದ ಪಿ.ಸಿ.ಮೋಹನ್, ಪಶ್ಚಿಮ ವಲಯದ ಉಸ್ತುವಾರಿ ಐಎಎಸ್ ಅಧಿಕಾರಿ ಉಜ್ವಲ್ ಘೋಷ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCovid 2nd WaveDCM Ashwatha NarayanKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಕೋವಿಡ್ ಎರಡನೇ ಅಲೆಡಿಸಿಎಂ ಅಶ್ವತ್ಥನಾರಾಯಣಬೆಂಗಳೂರು
Share207Tweet123Send
Previous Post

ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ನಿರ್ವಹಿಸಲು ಶಾಸಕ ರಘುಮೂರ್ತಿ ಕಿವಿಮಾತು

Next Post

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

May 13, 2026
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

May 13, 2026
ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

May 13, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ದೇಶದ ಬೊಕ್ಕಸ ಲೂಟಿ ಮಾಡಿದ ಕಾಂಗ್ರೆಸ್ಸಿಗರಿಗೆ ಮೋದಿಯವರ ಮಿತವ್ಯಯದ ಪಾಠ ಅರ್ಥವಾಗದು: ಶಾಸಕ  ಚನ್ನಬಸಪ್ಪ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL