No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಲ್ಪಸಂಖ್ಯಾತರಿಗೆ ಬಜೆಟ್’ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ

ಪ್ರಸಕ್ತ ಸಾಲಿನ ಬಜೆಟ್'ನಲ್ಲಿ ಮುಸ್ಲಿಮರಿಗೆ ಏನೆಲ್ಲಾ ಕೊಡಲಾಗಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2025
in ಬೆಂಗಳೂರು ನಗರ
0
ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಿರೀಕ್ಷೆಯಂತೆಯೇ ರಾಜ್ಯ ಬಜೆಟ್’ನಲ್ಲಿ #State Budget ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಅದರಲ್ಲೂ, ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.

ಅಲ್ಪ ಸಂಖ್ಯಾತರ ಸಮುದಾಯಕ್ಕೆ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸಾಲುಸಾಲು ಅನುದಾನ ಹಾಗೂ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಅನುದಾನ

ರಾಜ್ಯದಲ್ಲಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೂ ತರಗತಿಗಳ ಆರಂಭ. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಿದ್ದು, ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಶಾಲಾ ಶಿP್ಷÀಣ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಅನುಷ್ಠಾನ
2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು. ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನ

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್’ಐಒಎಸ್ ಮೂಲಕ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜು

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಅನುದಾನ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ

ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಸಹಕಾರ
ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ

Also read: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್

ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ಅನುದಾನ

ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಾಣ
ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿನೆ

ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲೆ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳ ನಿರ್ಮಾಣ

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐಟಿಐಗಳಲ್ಲಿ ಹೊಸ ಕೋರ್ಸ್’ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭ
ಓಉಅ ಮುಖಾಂತರ ವೃತ್ತಿಪರ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟಿçÃಯ ವಿದೇಶಿ ವಿದ್ಯಾರ್ಥಿ ವೇತನವನ್ನು 20 ಲP್ಷÀ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಳ

ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ

ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 6,000 ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000 ರೂ.ಗಳಿಗೆ ಹೆಚ್ಚಳ
ಸ್ಪೆಷಲ್ ಪಾಯಿಂಟ್ಸ್:

  • ಸರ್ಕಾರಿ ಗುತ್ತಿಗೆಗಳಲ್ಲಿ 2 ಕೋಟಿ ರೂ.ವರೆಗೂ ಮುಸ್ಲಿಮರಿಗೆ ಮೀಸಲಾತಿ
  • ಕೈಗಾರಿಕೆಗಳ ಸ್ಥಾಪನೆಯಲ್ಲೂ ಸಹ ಮೀಸಲಾತಿ
  • ಕೆ ಐಎಡಿಬಿ ಭೂಮಿ ಹಂಚಿಕೆಯಲ್ಲೂ ಸಹ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ
  • ರಾಜ್ಯದ ಖಬರಸ್ಥಾನ ಅಭಿವೃದ್ಧಿ, ಮೂಲಸೌಕರ್ಯಕ್ಕೆ 150 ಕೋಟಿ ರೂ. ಅನುದಾನ ಮೀಸಲು
  • ಹಜ್ ಭವನ ನಿರ್ಮಾಣಕ್ಕೆ ಅನುದಾನ ಘೋಷಣೆ
  • ಖಾಲಿ ಇರುವ ವಕ್ಫ್ ನಿವೇಶನದಲ್ಲಿ ಒಟ್ಟು 16 ಮಹಿಳಾ ಕಾಲೇಜು ಸ್ಥಾಪನೆ
  • 100 ಉರ್ದು ಕಾಲೇಜುಗಳಿಗೆ ಹೈಟೆಕ್ ಸ್ಪರ್ಶ
  • ಅಲ್ಪ ಸಂಖ್ಯಾತರು ಹೆಚ್ಚಿರುವ ಕಡೆಗಳಲ್ಲಿ ಐಟಿಐ ಸ್ಥಾಪನೆ
  • ಉಳ್ಳಾಲದಲ್ಲಿ ಅಲ್ಪ ಸಂಖ್ಯಾತ ವಿದ್ಯಾರ್ಥಿನಿಯರಿಂಗ್ ಕಾಲೇಜು ಸ್ಥಾಪನೆ
  • ಬೆಂಗಳೂರಿನಲ್ಲಿ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ
  • ಅಲ್ಪಸಂಖ್ಯಾತರಿಗೆ 169 ವಿದ್ಯಾರ್ಥಿನಿಲಯ ನಿರ್ಮಾಣ
  • 25 ಸಾವಿರ ವಿದ್ಯಾರ್ಥಿನಿಯವರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ
  • ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ಪ್ರೋತ್ಸಾಹಧನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaState Budgetಬೆಂಗಳೂರುರಾಜ್ಯ ಬಜೆಟ್ಸಿಎಂ ಸಿದ್ದರಾಮಯ್ಯ
Share196Tweet123Send
Previous Post

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್

Next Post

ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈ ವಾರ ಶಿವಮೊಗ್ಗ ಜಿಲ್ಲೆಯಲ್ಲಿ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ? ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL