No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Sunday, August 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೈಲಿನಲ್ಲೊಂದು ಭಾವನಾತ್ಮಕ ಸನ್ನಿವೇಶ: ಸೂಪರಿಂಟೆಂಡ್’ಗೆ ನಮಸ್ಕರಿಸಿ ಹೊರಬಂದ ಖೈದಿಗಳು

ಸನ್ನಡತೆ ಆಧಾರದಲ್ಲಿ 161 ಖೈದಿಗಳ ಬಿಡುಗಡೆ | ಮರಳಿ ತಪ್ಪು ಮಾಡುವುದಿಲ್ಲ ಎಂದು ಪ್ರತಿಜ್ಞೆ

kalpa News by kalpa News
March 12, 2022
in ಬೆಂಗಳೂರು ನಗರ
0
ಜೈಲಿನಲ್ಲೊಂದು ಭಾವನಾತ್ಮಕ ಸನ್ನಿವೇಶ: ಸೂಪರಿಂಟೆಂಡ್’ಗೆ ನಮಸ್ಕರಿಸಿ ಹೊರಬಂದ ಖೈದಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ತಪ್ಪು ಮಾಡಿ (ಕೆಲವೊಮ್ಮೆ ಮಾಡಿರದ ತಪ್ಪುಗಳಿಂದಲೂ ಜೈಲು ಸೇರಿರುವ ಉದಾಹರಣೆಗಳಿವೆ) ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡು ಕಾನೂನಾತ್ಮಕ ಜೈಲು ಶಿಕ್ಷ ಅನುಭವಿಸುತ್ತಿದ್ದ ಕೆಲವು ಖೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರದ Bangalore Parappana Agrahara ಕೇಂದ್ರ ಕಾರಾಗೃಹವೂ ಸೇರಿದಂತೆ ರಾಜ್ಯದ ಹಲವು ಜೈಲುಗಳಲ್ಲಿ ಅನೇಕ ವರ್ಷಗಳಿಂದ ಶಿಕ್ಷೆ ಅನುಭವಿಸುತ್ತಿದ್ದ 161 ಖೈದಿಗಳನ್ನು ಸನ್ನಡತೆ ಆಧಾರದಲ್ಲಿ ಸರ್ಕಾರ ಬಿಡುಗಡೆಗೊಳಿಸಿದೆ. ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಶಿಕ್ಷಾ ಬಂಧಿಗಳಿಗೆ ಇದರಿಂದ ಬಿಡುಗಡೆ ಭಾಗ್ಯ ಲಭಿಸಿದಂತಾಗಿದೆ. ಇದರಿಂದಾಗಿ ಪರಪ್ಪನ ಅಗ್ರಹಾರದಲ್ಲಿ ಸಂಭ್ರಮದ ವಾತಾವರಣವೇ ನಿರ್ಮಾಣವಾಗಿತ್ತು. ಜೈಲಿನ ಹೊರಗೊಂದು ಭಾವನಾತ್ಮಕ ಸನ್ನಿವೇಶ ನಿರ್ಮಾಣವಾದರೆ, ಜೈಲಿನ ಒಳಗೊಂದು ಮಾರ್ಮಿಕವಾದ ವಾತಾವರಣ ಸೃಷ್ಟಿಯಾಗಿತ್ತು. ಇದಕ್ಕೆ ಕಾರಣ ಜೈಲು ಹಕ್ಕಿಗಳ ಬಿಡುಗಡೆ.

ಜೈಲು ಹಕ್ಕಿಗಳ ಪಾಲಿಗೆ ಸೂಪರಿಂಟೆಂಡೆಂಟ್ ರಂಗನಾಥ್ ಆಪತ್ಭಾಂದವರಿದ್ದಂತೆ,  ಬಿಡುಗಡೆಯಾಗುವ ಖೈದಿಗಳನ್ನು ಸ್ವಾಗತಿಸಿ, ಅವರುಗಳನ್ನು ಕುಟುಂಬದೊಂದಿಗೆ ಸೇರಿಸುವ ಕೆಲಸ ಮಾಡುತ್ತಿದ್ದರು. ಅವರ ಕಾಲಿಗೆ ಬೀಳುವ ಜೈಲು ಹಕ್ಕಿಗಳಿಗೆ ತಿಳಿ ಹೇಳುತ್ತಿದ್ದರು.  ವೃತ್ತಿ ಜೀವನದಲ್ಲಿ ಹೀಗೆ ಸಾವಿರಾರು ಖೈದಿಗಳಿಗೆ ಸಾರ್ವಜನಿಕ ಜೀವನವನ್ನು ಕಳೆಯುವ ಅವಕಾಶ ಕಲ್ಪಿಸಿದ ಹಿರಿಮೆ-ಹೆಗ್ಗಳಿಕೆ ರಂಗನಾಥ್ ಅವರದು. ಕೆಲಸ ಮಾಡಿದ ಸ್ಥಳದಲ್ಲೆಲ್ಲಾ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಕಲ್ಪಿಸಿರುವುದು ಅವರ ವೃತ್ತಿ ಜೀವನದ  ಸಕಾರಾತ್ಮಕವಾದ ಸಂಗತಿ.

Also read: ರಾಜ್ಯ ಪೋಲೀಸ್ ಇಲಾಖೆ ಟೆರರಿಸಂ ಕಮಾಂಡೋ ಕೇಂದ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

ಜೈಲು ಹಕ್ಕಿಗಳನ್ನು ಸಾಮಾಜಿಕ ಜೀವನಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದ ರಂಗನಾಥ್ ಅವರ ಕಾಲಿಗೆ ನಮಸ್ಕರಿಸಿ, ಇನ್ನು ಮುಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲ ಎಂಬ ಪ್ರತಿಜ್ಞೆ ಮಾಡುತ್ತಿದ್ದ ಸನ್ನಿವೇಶ ಮನಮಿಡಿಯುವಂತಿತ್ತು . ಅಷ್ಟೇ ಅಲ್ಲ ಖೈದಿಗಳ ಮನೆಗಳವರು ಕೂಡ ಹೃದಯ ತುಂಬಿ ಅವರನ್ನು ಹರಸುತ್ತಿದ್ದರು.


ಹೀಗೆ ಬಿಡುಗಡೆಗೊಂಡ ಜೈಲು ಹಕ್ಕಿಗಳಲ್ಲಿ ಮಹಿಳೆಯರೂ ಇದ್ದುದು ವಿಶೇಷ. ಅನೇಕ ಮಹಿಳಾ ಖೈದಿಗಳಿಗೂ ತಿಳಿ ಹೇಳಿ ಗೌರವಯುತ ಬದುಕನ್ನು ನಡೆಸುವ ಮಾರ್ಗದರ್ಶನ ನೀಡಿದರು.  ಜೈಲಿನಿಂದ ಬಿಡುಗಡೆಯಾದ ಬಳಿಕ ಗೌರವಯುತವಾದ ಬದುಕು ನಡೆಸಲು ಜೈಲಿನಲ್ಲಿಯೇ ವೃತ್ತಿಪರ ತರಬೇತಿ ನೀಡುವುದರೊಂದಿಗೆ ಸ್ವ ಉದ್ಯೋಗ ಕಲ್ಪಿಸುವ ಅವಕಾಶದ ಬಾಗಿಲನ್ನು ರಂಗನಾಥ್ ತೆರೆಸಿಕೊಟ್ಟಿದ್ದಾರೆ. ಹಾಗಾಗಿಯೇ ಬಿಡುಗಡೆ ಆದ ಖೈದಿಗಳು ರಂಗನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತಲೇ ನಿರ್ಗಮಿಸಿದರೆನ್ನುವುದು ಗೌರವದಿಂದ ಅಭಿನಂದನೆ ಸಲ್ಲಿ ನಿರ್ಗಮಿಸುತ್ತಿದ್ದುದು ವಿಶೇಷವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore Parappana AgraharaKannada News WebsiteKannada_NewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaState Newsಬೆಂಗಳೂರುಬೆಂಗಳೂರು ಪರಪ್ಪನ ಅಗ್ರಹಾರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯ ಪೋಲೀಸ್ ಇಲಾಖೆ ಟೆರರಿಸಂ ಕಮಾಂಡೋ ಕೇಂದ್ರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

Next Post

ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ರಾಘವೇಂದ್ರ ಸೂಚನೆ

kalpa News

kalpa News

Next Post
ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ರಾಘವೇಂದ್ರ ಸೂಚನೆ

ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಂಸದ ರಾಘವೇಂದ್ರ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL