ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಎನ್‍ಎಸ್‍ಯುಐನ ಪ್ರಧಾನ ಕಾರ್ಯದರ್ಶಿ ಹಾಗೂ ವಿಟಿಯು ನ ಉಸ್ತುವಾರಿಯಾಗಿ ಅನ್ವಿತ್ ಕಟೀಲ್ ಅವರನ್ನು ನೇಮಕ ಮಾಡಿ ಎನ್‍ಎಸ್‍ಯುಐನ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟೆಪನ್ ಆದೇಶಿಸಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಅನ್ವಿತ್ ಅವರು ತಾ,ಪಂ. ಮಾಜಿ ಸದಸ್ಯ ತಿಮ್ಮಪ್ಪ ಕೋಟ್ಯಾನ್ ಅವರ ಪುತ್ರರಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post