Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸಚಿವ ಶಿವರಾಜ ತಂಗಡಗಿ ಘೋಷಣೆ 

August 13, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ #Shivaraj Thangadagi ಇಂದು ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ  ಸತೀಶ್ ತಿಪಟೂರು,
ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ .
ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ.
ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ.

Also read: ಆ.15: ಸಲ್ಯೂಟ್ ಇಂಡಿಯಾ ನಿರಂತರ ರೇಡಿಯೋ ಶಿವಮೊಗ್ಗ ಬಾನುಲಿ ಲೈವ್
ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದ್ದು,, ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShivaraj Thangadagiಬೆಂಗಳೂರುಸಚಿವ ಶಿವರಾಜ ತಂಗಡಗಿ
Previous Post

ಆ.15: ಸಲ್ಯೂಟ್ ಇಂಡಿಯಾ ನಿರಂತರ ರೇಡಿಯೋ ಶಿವಮೊಗ್ಗ ಬಾನುಲಿ ಲೈವ್

Next Post

ಪಿಕಪ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಿಕಪ್ ವಾಹನ-ಬೈಕ್ ಮುಖಾಮುಖಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!