No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Saturday, March 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆರೋಗ್ಯ ಸಂಜೀವಿನಿ: ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಸಿಎಂ ಚಾಲನೆ

ಅಕ್ಟೋಬರ್ ತಿಂಗಳಲ್ಲಿ 7ನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಘೋಷಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 6, 2022
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಇಲ್ಲಿ ಇಂದು ಘೋಷಿಸಿದರು.

ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ ಈ ಸಮಾರಂಭದಲ್ಲಿ ಸರ್ಕಾರಿ ನೌಕರರು, ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.
ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಅವರು ಮಾತನಾಡಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವ 19 ಆದೇಶಗಳನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ನಾಗರೀಕ ಸೇವಾ ದಿನಾಚರಣೆ ಹೊರತುಪಡಿಸಿದರೆ ಬೇರಾವುದೇ ರಾಜ್ಯ ಸರ್ಕಾರ ತನ್ನ ನೌಕರರ ದಿನಾಚರಣೆ ಆಚರಿಸುತ್ತಿರುವುದು ನಮ್ಮ ಕರ್ನಾಟಕದಲ್ಲಿ ಮಾತ್ರ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.

ಅಲ್ಲದೆ, ಕೂಡಲೇ ಏಳನೇ ವೇತನ ಆಯೋಗವನ್ನು ಘೋಷಿಸಿ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರಿಗೆ ನೆರವಾಗುವಂತೆ ಹಾಗೂ ಕೊಡುಗೆ ಆಧಾರಿತ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿ ಹೊಸ ಪೀಳಿಗೆಯ ಎರಡೂವರೆ ಲಕ್ಷ ನೌಕರರ ಬಾಳಲ್ಲಿ ಬೆಳಕು ಮೂಡಿಸುವಂತೆ ಸಿ ಎಸ್ ಷಡಾಕ್ಷರಿ ಅವರು ಮುಖ್ಯಮಂತ್ರಿಯವರಲ್ಲಿ ಬೇಡಿಕೆ ಇಟ್ಟರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ತಮ್ಮ ಪ್ರಾ‌ಸ್ತಾವಿಕ ಭಾಷಣದಲ್ಲಿ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

Also read: ದಾವಣಗೆರೆ: ಸುಜಾತಾ ಸುರೇಶ್ ರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್ ಅವರು ಪ್ರಶಸ್ತಿ ಪುರಸ್ಕೃತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ ಎಸ್ ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿ ಗೌರವಿಸಿದರು. ಈ ಮುನ್ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಪಿ ಹೇಮಲತಾ ಅವರು ಸ್ವಾಗತಿಸಿದರು.

ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸ್ವಾಗತ:
ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿಯವರ ಹೇಳಿಕೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ಹೃದಯಪೂರ್ವಕ ಸ್ವಾಗತಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Previous Post

ದಾವಣಗೆರೆ: ಸುಜಾತಾ ಸುರೇಶ್ ರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ

Next Post

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ

ಶಾರದ ಅಪ್ಪಾಜಿ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸ್ವೀಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
Swift Action by GRP & RPF Restores Lost Valuables Worth ₹19 Lakhs to Passenger

ಜಿಆರ್‌ಪಿ – ಆರ್‌ಪಿಎಫ್‌ ತ್ವರಿತ ಕ್ರಮ | 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರೈಲ್ವೆ ಪೊಲೀಸ್

March 14, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ

March 14, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

ಜಿಲ್ಲೆಯಲ್ಲಿ ಅಡುಗೆ ಅನಿಲದ ಗಂಭೀರ ಸಮಸ್ಯೆ ಇಲ್ಲ: ಸಚಿವ ಮಧು ಬಂಗಾರಪ್ಪ

March 14, 2026
Swift Action by GRP & RPF Restores Lost Valuables Worth ₹19 Lakhs to Passenger

Swift Action by GRP & RPF Restores Lost Valuables Worth ₹19 Lakhs to Passenger

March 14, 2026
ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

ರೈಲ್ವೆ ನೌಕರರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ: ಬೇಲಾ ಮೀನಾ  ಭರವಸೆ

March 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL