No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಜನರ ಆಶೀರ್ವಾದ ಇರುವವರೆಗೆ ಯಾರೂ ತಬ್ಬಲಿಯಾಗಲ್ಲ: ಸಿದ್ಧರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 28, 2022
in ಬೆಂಗಳೂರು ನಗರ
0
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ರಾಜ್ಯದ ಜನರ ಆಶೀರ್ವಾದ ಇರುವವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂದು ತಮ್ಮ ನಿವಾಸದಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯ ಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್ ಗೆ ಹೋಗಲ್ಲ ಎಂದು ನನಗನಿಸುತ್ತಿದೆ ಎಂದರು.

ಇಬ್ರಾಹಿಂ ಅವರು ಕೋಪದಲ್ಲಿ ಕಾಂಗ್ರೆಸ್ ಬಿಡುತ್ತೇನೆ ಎಂದಿರಬಹುದು, ನಾನು ಅವರ ಜೊತೆ ಮಾತನಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಅವರಿಗೂ ಗೊತ್ತಿದೆ. ನನಗೆ ಬಾದಾಮಿಯಿಂದ ಸ್ಪರ್ಧೆ ಮಾಡಿ ಎಂದು ಹೇಳಿದವರಲ್ಲಿ ಇಬ್ರಾಹಿಂ ಕೂಡ ಒಬ್ಬರು. ಅವರು ನನಗೆ ಒಳ್ಳೆ ಸ್ನೇಹಿತ, ನನ್ನ ಬಗ್ಗೆ ಏನೇ ಹೇಳಿದ್ರೂ ಅದು ನನಗೆ ಶುಭ ಹಾರೈಸಿದ ಹಾಗೆ ಎಂದು ಭಾವಿಸುತ್ತೇನೆ ಎಂದರು.

ಆರ್.ಎಸ್.ಎಸ್ ಹಿನ್ನೆಲೆಯಿಂದ ಬಂದ ಸುನೀಲ್ ಕುಮಾರ್ ಕಾರ್ಕಳ ಅವರಿಂದ ಇನ್ನೇನು ನಿರೀಕ್ಷೆ ಮಾಡಬಹುದು? ಅವರು ಸಮಾಜ ಒಡೆಯುವವರು. ಹಿಂದೂ ಬೇರೆ, ಹಿಂದುತ್ವ ಬೇರೆ. ನಾವು ಹಿಂದೂಗಳು ಒಟ್ಟಿಗೆ ಬಾಳಲು ಕರೆ ಕೊಟ್ಟರೆ, ಅವರು ಹಿಂದುತ್ವದ ಹೆಸರಲ್ಲಿ ಸಮಾಜ ಒಡೆಯುವವರು. 2013 ರಲ್ಲಿ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಪಕ್ಷ ಏಳು ಸ್ಥಾನ ಗೆದ್ದಿತ್ತು, ಬಿಜೆಪಿ ಒಂದೇ ಗೆದ್ದಿತ್ತು. ಯಾವುದು ಯಾರ ಭದ್ರ ಕೋಟೆನೂ ಅಲ್ಲ ಎಂದರು.

ಸಂವಿಧಾನ ಜಾರಿಗೆ ಬಂದ ದಿನವನ್ನು ಗಣರಾಜ್ಯೋತ್ಸವ ದಿನವಾಗಿ ಆಚರಣೆ ಮಾಡುತ್ತೇವೆ. ಸಂವಿಧಾನ ರಚನೆ ಮಾಡಿದ್ದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು. ಅವರ ಫೋಟೊವನ್ನು ತೆಗೀರಿ ಎಂದು ನ್ಯಾಯಾಧೀಶರು ಹೇಳಿರುವುದು ಅಕ್ಷಮ್ಯ ಅಪರಾಧ. ಅವರ ಮೇಲೆ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಈ ಸರ್ಕಾರದ ಸಚಿವರು, ಶಾಸಕರು ತಾವೇ ಮಾಡಿದ ಕೊವಿಡ್ ನಿಯಮಗಳನ್ನು ಮೀರುತ್ತಿದ್ದಾರೆ. ಇವರಿಗೆ ನಿಯಮಗಳು ಅನ್ವಯಿಸುವುದಿಲ್ಲವಾ ಎಂದು ಪ್ರಶ್ನಿಸಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddaramaiahState Newsಬೆಂಗಳೂರುಸಿದ್ದರಾಮಯ್ಯ
Share248Tweet123Send
Previous Post

ಸೊರಬ: ಪುರಸಭೆಯ ನೂತನ ಅಧ್ಯಕ್ಷರಾಗಿ ಈರೇಶ್ ಮೇಸ್ತ್ರಿ

Next Post

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL