No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  | Hubballi | East Central Railway has notified the extension of the running of Train Nos. 03251/03252...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ದೊಡ್ಮನೆ ಸೊಸೆ ದೊಡ್ಡತನ: ಪುನೀತ್ ಪಡೆದಿದ್ದ ಅಡ್ವಾನ್ಸ್ ಕೇಳುವ ಮುನ್ನ ಹಿಂದಿರುಗಿಸಿದ ಅಶ್ವಿನಿ

kalpa News by kalpa News
December 24, 2021
in ಸಿನೆಮಾ
0
ದೊಡ್ಮನೆ ಸೊಸೆ ದೊಡ್ಡತನ: ಪುನೀತ್ ಪಡೆದಿದ್ದ ಅಡ್ವಾನ್ಸ್ ಕೇಳುವ ಮುನ್ನ ಹಿಂದಿರುಗಿಸಿದ ಅಶ್ವಿನಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ 

ಚಿತ್ರರಂಗದಲ್ಲಿ ಸಂಭಾವನೆ ವಿಷಯವಾಗಿ ಹಲವರ ಮಧ್ಯೆ ಜಗಳ, ವೈಮನಸ್ಸು ಸಾಮಾನ್ಯ. ಆದರೆ ಇಲ್ಲೊಂದು ಘಟನೆ ಎಲ್ಲದಕ್ಕಿಂತ ಭಿನ್ನವಾಗಿದೆ.

ನಟ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಕಾಲಿಕ ನಿಧನ ಹೊಂದುವುದಕ್ಕೂ ಮುನ್ನ ಹಲವು ಸಿನಿಮಾಗಳನ್ನು ಒಪ್ಪಿಕೊಂಡು ಮುಂಗಡ ಹಣ ಪಡೆದಿದ್ದರು. ಅದನ್ನು ಗಮನಿಸಿದ ಅವರ ಪತ್ನಿ ಅವರು ಪಡೆದಿರುವ ಸಂಭಾವನೆಯನ್ನು ಹಿಂದಿರುಗಿಸುವ ಪ್ರಯತ್ನ ಮಾಡುತ್ತಿದ್ದು, ಅಭಿಮಾನಿಗಳಿಗೆ ರಾಜ್ ಕುಟುಂಬದ ಮೇಲಿರುವ ಗೌರವನ್ನು ಹೆಚ್ಚಿಸಿದ್ದಾರೆ.

ಪುನೀತ್ ನಿಧನರಾಗುವುದಕ್ಕೂ ಮೊದಲು ಅನೇಕ ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಈ ಪೈಕಿ ಅವರು ಮುಖ್ಯಭೂಮಿಕೆ ನಿರ್ವಹಿಸಿರುವ ‘ಜೇಮ್ಸ್’ ಹಾಗೂ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಲಕ್ಕಿ ಮ್ಯಾನ್’ ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಉಳಿದ ಹಲವು ಚಿತ್ರಗಳು ಅರ್ಧಕ್ಕೆ ನಿಂತಿವೆ. ಈ ಪೈಕಿ ಕೆಲ ಸಿನಿಮಾಗಳಿಗೆ ಪುನೀತ್ ಅಡ್ವಾನ್ಸ್ ಕೂಡ ಪಡೆದುಕೊಂಡಿದ್ದರು. ಈ ಪೈಕಿ ಒಂದು ಸಿನಿಮಾದ ಅಡ್ವಾನ್ಸ್ ಅನ್ನು ಪುನೀತ್ ಪತ್ನಿ ಅಶ್ವಿನಿ ಅವರು ನಿರ್ಮಾಪಕರಿಗೆ ಹಿಂದಿರುಗಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಹಿರಿಯ ಪತ್ರಕರ್ತ ಶಶಿಧರ್ ಭಟ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ಕನ್ನಡ ಸಿನಿಮಾ ನಿರ್ಮಾಪಕರೊಬ್ಬರು ನನ್ನ ಪಕ್ಕ ಕುಳಿತಿದ್ದರು. ಆಗ ಅವರಿಗೆ ದೂರವಾಣಿ ಕರೆಯೊಂದು ಬಂತು. ಮಹಿಳೆಯೊಬ್ಬರು ಮಾತನಾಡಿ, ಅವರು ತಮ್ಮ ಡೈರಿಯಲ್ಲಿ ಬರೆದಿದ್ದಾರೆ. ನಿಮ್ಮಿಂದ ಸಿನಿಮಾ ಒಂದರ ಮುಂಗಡವಾಗಿ 2.50 ಕೋಟಿ ಪಡೆದಿದ್ದರಂತೆ. ನಾಳೆ ನೀವು ಮನೆಗೆ ಬಂದು ಈ ಹಣವನ್ನು ಪಡೆದುಕೊಂಡು ಹೋಗಿ ಎಂದರು.

ಹೀಗೆ ಹೇಳಿದ ಮಹಿಳೆ ಅಶ್ವಿನಿ ಪುನೀತ್ ರಾಜ್‌ಕುಮಾರ್. ಇದು ಪ್ರಾಮಾಣಿಕತೆ. ಕನ್ನಡದ ಜನ ಈ ಕುಟುಂಬವನ್ನು ಪ್ರೀತಿಸುವುದು ಈ ಕಾರಣಕ್ಕಾಗಿ. ಕನ್ನಡಿಗರ ಆರಾಧ್ಯ ದೈವ ರಾಜ್ ಕುಟುಂಬ ಇರುವುದೇ ಹೀಗೆ ಎಂದು ಅವರು ಬರೆದುಕೊಂಡಿದ್ದಾರೆ. ಆದರೆ, ನಿರ್ಮಾಪಕರ ಹೆಸರನ್ನು ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ ಪ್ರಸ್ತುತ ಈ ಪೋಸ್ಟ್ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ashwini Puneeth RajkumarFilm IndustryKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPower Star Puneeth RajkumarsandalwoodState Newsಅಶ್ವಿನಿ ಪುನೀತ್ ರಾಜ್‌ಕುಮಾರ್ಚಿತ್ರರಂಗಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿಗೆ ಉತ್ತೇಜನ ನೀಡಲು ನೇರ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಒತ್ತು: ಸಚಿವ ಅಶ್ವತ್ಥನಾರಾಯಣ

Next Post

ಕೃಷಿ ವಿವಿಗಳಲ್ಲಿನ ಎಐಸಿಆರ್‌ಪಿ ಹುದ್ದೆಗಳ ಭರ್ತಿ ಪರಿಶೀಲನಾ ಹಂತದಲ್ಲಿದೆ: ಬಿ.ಸಿ. ಪಾಟೀಲ್

kalpa News

kalpa News

Next Post
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೃಷಿ ವಿವಿಗಳಲ್ಲಿನ ಎಐಸಿಆರ್‌ಪಿ ಹುದ್ದೆಗಳ ಭರ್ತಿ ಪರಿಶೀಲನಾ ಹಂತದಲ್ಲಿದೆ: ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  | Hubballi | East Central Railway has notified the extension of the running of Train Nos. 03251/03252...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL