No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Monday, September 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಗಸ್ಟ್ 21 | ನೃಪತುಂಗ ವಿಶ್ವವಿದ್ಯಾಲಯ ಪ್ರಥಮ ಘಟಿಕೋತ್ಸವ | 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

kalpa News by kalpa News
August 20, 2024
in ಬೆಂಗಳೂರು ನಗರ
0
ಆಗಸ್ಟ್ 21 | ನೃಪತುಂಗ ವಿಶ್ವವಿದ್ಯಾಲಯ ಪ್ರಥಮ ಘಟಿಕೋತ್ಸವ | 792 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

2020ರಲ್ಲಿ ವಿಶ್ವವಿದ್ಯಾಲಯವಾಗಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ನೃಪತುಂಗ ವಿಶ್ವವಿದ್ಯಾಲಯವು ಇದೀಗ ತನ್ನ ಪ್ರಥಮ ಘಟಿಕೋತ್ಸವವನ್ನು ಆಗಸ್ಟ್ 21ರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಕುಲಪತಿಗಳಾದ ಶ್ರೀನಿವಾಸ ಬಳ್ಳಿ ಅವರು ತಿಳಿಸಿದರು.

ಇಂದು ನೃಪತುಂಗ ವಿಶ್ವವಿದ್ಯಾಲಯದ #Nrupathunga University ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಲಪತಿಗಳು, ಘಟಿಕೋತ್ಸವದ ದಿನದಂದು ಸುಮಾರು 792 ವಿದ್ಯಾರ್ಧಿಗಳಿಗೆ ಪದವಿ ಪ್ರಧಾನ ಮಾಡಲಾಗುವುದು. 16 ಟಾರ‍್ಸ್ ವಿದ್ಯಾರ್ಥಿಗಳಿಗೆ ಬಂಗಾರದ ಪದಕ ನೀಡಲಾಗುವುದು. ಹಾಗೂ ಬಾಹ್ಯಾಕಾಶ ವಿಜ್ಞಾನ ಮತ್ತು ಚಂದ್ರಯಾನದಲ್ಲಿ ಅನುಪಮ ಕೊಡುಗೆಗಳನ್ನು ನೀಡಿರುವ ಇಸ್ರೋ ವಿಜ್ಞಾನಿ ಶ್ರೀಮತಿ ನಂದಿನಿ ಹರಿನಾಥ, ಸ್ವಾಮಿ ವಿವೇಕಾನಂದ ಯೂಥ್ ಮೂಮೆಂಟ್ ಡಾ. ರಾಮಸ್ವಾಮಿ ಬಾಲಸುಬ್ರಮಣಿಯನ್ ಮತ್ತು ಇನ್ಫೋಸಿಸ್ ಸಪ್ತ ಸಂಸ್ಥಾಪಕರಲ್ಲಿ ಒಬ್ಬರಾದ ದಿನೇಶ ಕೆ. ಅವರುಗಳಿಗೆ ತಮ್ಮದೇ ಆದ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
2023-24ನೇ ಸಾಲಿನ ಬಿ.ಎಸ್ಸಿ ಸ್ನಾತಕ ಪದವಿ ಪಡೆದ ನೃಪತುಂಗ ವಿಶ್ವವಿದ್ಯಾಲಯದ ಹರ್ಷಿತ ಬಿ.ಕೆ, ಲೋಕೇಶ್ವರಿ ಆರ್, 2020-22ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಸೌಮ್ಯ ಮೂರ್ತಿ, ಸಸ್ಯಶಾಸ್ತ್ರದಲ್ಲಿ ಕೃತಿಕ ಓಂಪ್ರಕಾಶ್, ಭೌತಶಾಸ್ತ್ರದಲ್ಲಿ ಕಾವ್ಯ ಎಸ್, ಜೈವಿಕ ತಂತ್ರಜ್ಞಾನದಲ್ಲಿ ದರ್ಶನ್ ಎಲ್, ಗಣಿತ ಶಾಸ್ತ್ರದಲ್ಲಿ ಮೇಘನ ಸಿ, ಪ್ರಾಣಿಶಾಸ್ತ್ರದಲ್ಲಿ ಶ್ರೀನಿಧಿ ಎಂ. ಭಟ್ ಅಲೇಕ್, ರಸಾಯನ ಶಾಸ್ತ್ರದಲ್ಲಿ ಚಂದನ ಎನ್, 2021-23ನೇ ಸಾಲಿನ ಎಂಎಸ್ಸಿ ಸೂಕ್ಷ್ಮ ಜೀವಶಾಸ್ತ್ರದ ಸ್ನಾತಕೋತ್ತರ ಪದವಿ ಪಡೆದ ಆಸಿಯಾ ರೆಹಮಾನ್, ಸಸ್ಯಶಾಸ್ತ್ರದಲ್ಲಿ ಬೆರ್ದಿನಾಪೈರೇಸ್, ಭೌತಶಾಸ್ತ್ರದಲ್ಲಿ ರಾಬರ್ಟ್ಸನ್. ಬಿ, ಜೈವಿಕ ತಂತ್ರಜ್ಞಾನದಲ್ಲಿ ವನಿತಾ ಟಿ, ಗಣಿತಶಾಸ್ತ್ರದಲ್ಲಿ ಹೇಮ ಎಂ, ಪ್ರಾಣಿಶಾಸ್ತ್ರದಲ್ಲಿ ಇಂಚರ ನಾರಾಯಣ ಹಾಗೂ ರಸಾಯನಶಾಸ್ತ್ರದಲ್ಲಿ ಸೃಷ್ಟಿ ಎಂ.ಎಸ್ ಇವರುಗಳಿಗೆ ಬಂಗಾರದ ಪದಕ ಪ್ರದಾನ ಮಾಡಲಾಗುವುದು.

Also read: ಬೆಂಗಳೂರು | ಶ್ರೀಗುರುರಾಯರು ವಿಶ್ವವಂದ್ಯರು | ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ

ಘಟಿಕೋತ್ಸವದಲ್ಲಿ 2020-22ರ ಬ್ಯಾಚಿನ 169 ಮತ್ತು 2021-23 ಬ್ಯಾಚಿನ 169 ಹೀಗೆ ಒಟ್ಟು 338 ಸ್ನಾತಕೋತರ ಪದವೀಧರರಿಗೆ ಮತ್ತು 2020-23ರ 454 ಸ್ನಾತಕ ಪದವೀಧರರಿಗೆ ಮೊದಲ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಲಾಗುವುದು. ಇದು ಬಿಎಸ್ಸಿ, ಬಿಸಿಎ ಮತ್ತು ಎಂಎಸ್ಸಿ ವಿಷಯಗಳ ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿ ಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಮತ್ತು ಜೈವಿಕ ತಂತ್ರಜ್ಞಾನಗಳ ಪದವೀಧರರನ್ನು ಒಳಗೊಂಡಿದೆ.

ಪದವೀಧರರನ್ನು ಈಗಾಗಲೇ ನೋಂದಾಯಿಸಿಕೊಳ್ಳಲಾಗಿದ್ದು ನೋಂದಾಯಿತ ಪದವೀಧರರು, ಆಹ್ವಾನಿತರಿಗೆ ಮಾತ್ರ ಪ್ರವೇಶದ ಅವಕಾಶವಿದ್ದು, ಕಾರ್ಯಕ್ರಮದ ಮೊದಲ ಘಟಿಕೋತ್ಸವ ಮೆರವಣಿಗೆ ಜ್ಞಾನಜ್ಯೋತಿ ಸಭಾಂಗಣದ ಆವರಣದಲ್ಲಿ ಜರುಗುವುದು.

ಸಮಾರಂಭದ ಅಧ್ಯಕ್ಷತೆಯನ್ನು ನೃಪತುಂಗ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಕರ್ನಾಟಕ ರಾಜ್ಯ ಸರ್ಕಾರದ ಘನತವತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ವಹಿಸಲಿದ್ದು, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಾದ ಪ್ರೊ. ಎಂ. ಜಗದೀಶ್ ಕುಮಾರ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣವನ್ನು ಮಾಡಲಿದ್ದಾರೆ.

https://kalpa.news/wp-content/uploads/2024/04/VID-20240426-WA0008.mp4

ಕರ್ನಾಟಕ ಸರ್ಕಾರದ ಮಾನ್ಯ ಉನ್ನತ ಶಿಕ್ಷಣ ಸಚಿವರು ಮತ್ತು ನೃಪತುಂಗ ವಿಶ್ವವಿದ್ಯಾಲಯದ ಸಮಕುಲಾಧಿಪತಿಗಳಾದ ಡಾ. ಎಂ. ಸಿ. ಸುಧಾಕರ್ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನೃಪತುಂಗ ವಿಶ್ವವಿದ್ಯಾಲಯದ ಆಡಳಿತ ವಿಭಾಗದ ಕುಲಸಚಿವರಾದ ಶಿವನಂದ ಬ. ಕರಾಳೆ ಮತ್ತು ಮೌಲ್ಯಮಾಪನ ಕುಲಸಚಿವರಾದ ಪ್ರೋ.ಎ.ಸಿ. ಮಂಜುಳ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                                                     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaNrupathunga Universityನೃಪತುಂಗ ವಿಶ್ವವಿದ್ಯಾಲಯಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು | ಶ್ರೀಗುರುರಾಯರು ವಿಶ್ವವಂದ್ಯರು | ಡಾ.ಅರಳು ಮಲ್ಲಿಗೆ ಪಾರ್ಥಸಾರಥಿ

Next Post

Karnataka Leads the Nation with 5,765 Public EV Charging Stations: Report

kalpa News

kalpa News

Next Post
Karnataka Leads the Nation with 5,765 Public EV Charging Stations: Report

Karnataka Leads the Nation with 5,765 Public EV Charging Stations: Report

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL