No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಗಸ್ಟ್ 7 -13: ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ

kalpa News by kalpa News
August 6, 2025
in ಬೆಂಗಳೂರು ನಗರ
0
ಆಗಸ್ಟ್ 7 -13: ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಆಗಸ್ಟ್ 7 ರಿಂದ 13ರವರೆಗೆ “ಆರಾಧನಾ ಸಪ್ತಾಹ” ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ 7ಕ್ಕೆ): ಆಗಸ್ಟ್ 7ರಂದು “ದಾಸರ ಪದಗಳ ಗಾಯನ”-ಕುಮಾರಿಯರಾದ ಮನಸ್ವಿ ಜಿ. ಕಶ್ಯಪ್, ಅನನ್ಯ ಬೆಳವಾಡಿ, ದೀಪ್ತಿ ಶ್ರೀನಿವಾಸನ್, ಶ್ರೇಯಾ ರಾವ್ ಮತ್ತು ನಿಶಿತಾ ಪ್ರಸಾದ್. ಕೀ-ಬೋರ್ಡ್ : ಶ್ರೀ ಟಿ.ಎಸ್. ರಮೇಶ್, ತಬಲಾ : ಶ್ರೀ ಮಧುಸೂದನ್ ಕೊಪ್ಪ. ಆಗಸ್ಟ್ 8ರಂದು : ವಿದ್ವಾನ್ ಮೈಸೂರು ರಾಮಚಂದ್ರಾಚಾರ್ ಮತ್ತು ಸಂಗಡಿಗರಿಂದ “ದಾಸವಾಣಿ”. ಆಗಸ್ಟ್ 9ರಂದು : ವಿದುಷಿ ರೂಪಶ್ರೀ ಮಧುಸೂದನ್ ಮತ್ತು ಸಂಗಡಿಗರಿಂದ “ಭರತನಾಟ್ಯ ಪ್ರದರ್ಶನ”. ಆಗಸ್ಟ್ 10ರಂದು : ವಿದ್ವಾನ್ ಶಶಾಂಕ್ ಎಸ್. ಗಿರಿ ಮತ್ತು ಸಂಗಡಿಗರಿಂದ “ಕೊಳಲು ವಾದನ”. ಆಗಸ್ಟ್ 11ರಂದು : ವಿದುಷಿ ಇಂದು ನಾಗರಾಜ್ ಹಾಗೂ ವಿದುಷಿ ಲಕ್ಷ್ಮೀ ನಾಗರಾಜ್ ಮತ್ತು ಸಂಗಡಿಗರಿಂದ “ಹರಿನಾಮ ಸಂಕೀರ್ತನೆ”. ಆಗಸ್ಟ್ 12ರಂದು : ವಿದುಷಿ ನಂದಿನಿ ಗುಜಾರ್ ಮತ್ತು ಸಂಗಡಿಗರಿಂದ “ಹರಿದಾಸ ಮಂಜರಿ”.
ದಿನಾಂಕ 13-8-2025, ಬುಧವಾರ : ಬೆಳಗ್ಗೆ 9ಕ್ಕೆ ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಅಧ್ಯಕ್ಷತೆಯಲ್ಲಿ ಪವನ ಪರಿಮಳ ಪ್ರಸಿರಿಣೀ ಸಭಾ ವಾಚಿಕ ಪರೀಕ್ಷೆಗಳು, ವಿದ್ಯಾರ್ಥಿಗಳಿಂದ ಶಾಸ್ತ್ರಾನುವಾದ. ಸಂಜೆ 6:30ಕ್ಕೆ ಆರಾಧನಾ ಸಮಾರೋಪ ಸಮಾರಂಭ : ವಿದ್ಯಾರ್ಥಿಗಳಿಗೆ ದಿ. ನಂದಗುಡಿ ರಾಮಚಂದ್ರ ರಾವ್ ಸ್ಮಾರಕ ಪಾರಿತೋಷಕ ವಿತರಣೆ. ವಿದ್ವಾಂಸರಾದ ಶ್ರೀ ರಾಮವಿಠಲಾಚಾರ್ಯ ಮತ್ತು ಡಾ. ಹೆಚ್. ಸತ್ಯನಾರಾಯಣಾಚಾರ್ಯ ಇವರಿಂದ ಉಪನ್ಯಾಸ. ನಂತರ ಶ್ರೀಪಾದಂಗಳವರ ಅನುಗ್ರಹ ಸಂದೇಶ ಮತ್ತು ಫಲ ಮಂತ್ರಾಕ್ಷತೆ ವಿತರಣೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಕಡದಕಟ್ಟೆಯಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಮನವಿ

Next Post

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

kalpa News

kalpa News

Next Post
ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL