No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

‘ಅವ್ವರಸಿ’ಯಶಸ್ವಿ ಪ್ರದರ್ಶನ: ಮನಸೂರೆಗೊಂಡ ಡಾ. ಲೀಲಾ ಬಸವರಾಜು ಅವರ ಏಕವ್ಯಕ್ತಿ ಪ್ರಯೋಗ

kalpa News by kalpa News
November 1, 2022
in ಬೆಂಗಳೂರು ನಗರ
0
‘ಅವ್ವರಸಿ’ಯಶಸ್ವಿ ಪ್ರದರ್ಶನ: ಮನಸೂರೆಗೊಂಡ ಡಾ. ಲೀಲಾ ಬಸವರಾಜು ಅವರ ಏಕವ್ಯಕ್ತಿ ಪ್ರಯೋಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಿರಿಯ ರಂಗಭೂಮಿ ಕಲಾವಿದೆ ಡಾ.ಲೀಲಾ ಬಸವರಾಜು ಅಭಿನಯಿಸಿದ  ಏಕವ್ಯಕ್ತಿ ಪ್ರಯೋಗ ‘ಅವ್ವರಸಿ’  ಯಶಸ್ವಿ ಪ್ರದರ್ಶನ ಕಂಡಿತು.

ಎನ್ ಆರ್ ಕಾಲೋನಿಯ  ಪ್ರಭಾತ್ ಕಲಾಪೂರ್ಣಿಮಾದಲ್ಲಿ ಸೆಂಟರ್ ಫಾರ್ ಡಿವೈನ್ ಆರ್ಟ್ಸ್ ರವರು ಸ್ವಾತಂತ್ರ್ಯ ಅಮೃತಮಹೋತ್ಸವದ ಸಂದರ್ಭದಲ್ಲಿ ಆಯೋಜಿಸಿದ್ದ  ಈ ಪ್ರದರ್ಶನಕ್ಕೆ ಅದಮ್ಯ ಚೇತನ ಅಧ್ಯಕ್ಷೆ ಡಾ. ತೇಜಸ್ವಿನಿ ಅನಂತಕುಮಾರ್ ಚಾಲನೆ ನೀಡಿದರು. ನಿವೃತ್ತ ಐಎಎಸ್ ಅಧಿಕಾರಿ , ಕರ್ನಾಟಕ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು.
ಕಲಾ ಸೇವೆಯಲ್ಲಿ ತಮ್ಮನ್ನು ಅರ್ಧ ಶತಮಾನದಿಂದಲೂ ತೊಡಗಿಸಿಕೊಂಡಿರುವ ಕಲಾವಿದೆ ಡಾ.ಲೀಲಾ ಬಸವರಾಜು 75ರ  ವಯೋಮಾನದಲ್ಲೂ ಲವಲವಿಕೆಯಿಂದ ಒಂದು ಗಂಟೆ ಇಪ್ಪತ್ತು ನಿಮಿಷ  ಅಸ್ಖಲಿತ ನಿರೂಪಣೆಯಿಂದ ಅಭಿನಯಿಸಿದ್ದು ಈ ಪ್ರಯೋಗದ ವಿಶೇಷತೆ. ಅವರ ಸಂಭಾಷಣೆಯಲ್ಲಿನ ದೃಡತೆ , ಸನ್ನಿವೇಶಕ್ಕೆ ತಕ್ಕಂತೆ ರಸಭಾವ , ಬಾಡಿ ಲ್ಯಾಂಗ್ವೇಜ್ ಎಲ್ಲವೂ ಪ್ರೇಕ್ಷಕರನನ್ನು ಮಂತ್ರಮುಗ್ದರನ್ನಾಗಿ ಮಾಡಿತು.  ತಮ್ಮ ಏಕವ್ಯಕ್ತಿ ಪ್ರಯೋಗಗಳಿಂದ ನಾಡಿನ ಮನೆಮತಾಗಿರುವ ನಟ- ನಿರ್ದೇಶಕ ಕೃಷ್ಣಮೂರ್ತಿ ಕವತ್ತಾರು ‘ಅವ್ವರಸಿ’ ಪ್ರಯೋಗದ ರಂಗ ರೂಪ, ವಿನ್ಯಾಸ , ಸಂಗೀತ ಮತ್ತು ನಿರ್ದೇಶನದ  ಹೊಣೆಹೊತ್ತಿದ್ದರು. ಹಿತಮಿತವಾದ ರಂಗಸಜ್ಜಿಕೆ , ಹಿನ್ನೆಲೆ ಸಂಗೀತ ಇದಕ್ಕೆ ಪೂರಕವಾಗಿತ್ತು.

ಪೋರ್ಚಗೀಸರ ವಿರುದ್ದ ಹೋರಾಡಿದ ವೀರ ವನಿತೆ ʻರಾಣಿ ಚೆನ್ನಭೈರಾದೇವಿ ಯ ಜೀವನ ಕಥಾನಕವೇ ಬಲುರೋಚಕ. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ; ಕರಿಮೆಣಸಿನ ರಾಣಿಯ ಅಕಳಂಕ ಚರಿತೆಯನ್ನು ಡಾ. ಗಜಾನನ ಶರ್ಮ ಅವರು ಕಾದಂಬರಿ ರೂಪದಲ್ಲಿ ಬರೆದ ಈ ಕೃತಿ. ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಮೂಲಕ ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. 450 ಪುಟಗಳ  ಬೃಹತ್  ಐತಿಹಾಸಿಕ ಕಾದಂಬರಿಯ ಆಯ್ದ ಭಾಗಗಳನ್ನು ರಂಗರೂಪಾಂತರಗೊಳಿಸುವುದು ಹೆಮ್ಮೆಯ ಸಂಗತಿ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಾಹಿತಿ ಡಾ. ಗಜಾನನ ಶರ್ಮ, ಹಿರಿಯ ರಂಗಕರ್ಮಿ ಕಲಾಗಂಗೋತ್ರಿ ಸಂಸ್ಥೆಯ ಡಾ.ಬಿ.ವಿ. ರಾಜಾರಾಂ ಉಪಸ್ಥಿತರಿದ್ದರು. ನಾಟ್ಯ ದರ್ಪಣ ಸಂಸ್ಥೆಯ ಅಧ್ಯಕ್ಷ ಅಬ್ಬೂರು ಜಯತೀರ್ಥ, ಕೆ.ವಿ.ಸುಬ್ಬಣ್ಣ, ಆಪ್ತ ರಂಗಮಂದಿರ ಸಂಸ್ಥಾಪಕ ಗೋಪಿನಾಥ್,  ನಟ- ನಿರ್ದೇಶಕ ಶ್ರೀಪತಿ ಮಂಜನ ಬೈಲು ಅವರನ್ನು ಅಭಿನಂದಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಕರುನಾಡು… ಸದಾ ಬೆಳಗುತಿರಲಿ ಕನ್ನಡದ ದೀಪ

Next Post

ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್

kalpa News

kalpa News

Next Post
ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್

ಕನ್ನಡವನ್ನು ಉಳಿಸಿ ಬೆಳೆಸುವ ಸಂಸ್ಕೃತಿ ಪ್ರತಿಯೊಬ್ಬ ಕನ್ನಡಿಗನದಾಗಲಿ: ಚೈತನ್ಯ ಕುಮಾರ್

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!