ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳ ಪಡೆದ ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ KWJA ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಇಂದು ಗೌರವಿಸಲಾಯಿತು.
ವಿದ್ಯಾರ್ಥಿಗಳ ಪರವಾಗಿ ಪೋಷಕರು ಪುರಸ್ಕಾರ ಸ್ವೀಕರಿಸಿದರು.

ಪ್ರಾರ್ಥನಾ ಮುರುಗರಾಜ್, ಅಮೂಲ್ಯ ಅರುಣ್ ಕುಮರ್, ಸ್ನೇಹ ಕೆ ಎಸ್ ಹರ್ಷ, ಚಿನ್ಮಯಿ ಆರಾಧ್ಯ, ಸ್ನಿಗ್ಧ ಋಗ್ವೇದಿ.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಲೋಕೇಶ್, ಸಚಿವ ಸೋಮಣ್ಣ ಮತ್ತಿತರರಿದ್ದರು.











Discussion about this post