No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಾಧೆ ಹಿನ್ನೆಲೆ ದೆಹಲಿಗೆ ನಿಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2022
in ಬೆಂಗಳೂರು ನಗರ
0
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ನಾಳೆ ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಇಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎಲೆ ಚುಕ್ಕೆ ರೋಗವು, ಇಡೀ ಮಲೆನಾಡು ಭಾಗದ ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಡಿಕೆ ಬೆಳೆ ಸಂಪೂರ್ಣವಾಗಿ ನಾಶವಾಗುವ ಅಪಾಯಕ್ಕೆ ತುತ್ತಾಗಿದೆ. ಅಡಿಕೆ ಬೆಳೆಯನ್ನು ಉಳಿಸಿ, ಬೆಳೆಗಾರರ ರಕ್ಷಣೆಗೆ ಬರಬೇಕಾದ ತುರ್ತು ಅಗತ್ಯವಿದ್ದು, ತಕ್ಷಣ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಿ, ಚರ್ಚಿಸಲಾಗುವುದು, ಎಂದು ತಿಳಿಸಿದರು.

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ, ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆಯೂ, ಚರ್ಚಿಸಲಾಗುವುದು, ಎಂದು ಸಚಿವರು ತಿಳಿಸಿದರು.
ಸಂಸದ ರಾಘವೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಇತರ ಗಣ್ಯರು, ರೋಗ ಪೀಡಿತ ಅಡಿಕೆ ತೋಟಗಳಿಗೆ, ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನಲ್ಲಿ, ಭೇಟಿ ನೀಡಿ, ರೈತರು, ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಹಾಗೂ ಇತರ ರರ ಜತೆ, ಸಮಾಲೋಚನೆ, ಸಂವಾದ ನಡೆಸಿದ್ದೇವೆ, ಎಂದೂ ಸಚಿವರು ಹೇಳಿದರು.

Also read: ಕರ್ನಾಟಕ ರಾಜ್ಯ ಗೆಳೆಯರ ಬಳಗಕ್ಕೆ ಹೊಸತನ: ರಾಜ್ಯಾಧ್ಯಕ್ಷರಾಗಿ ಅನಿಲ್ ಕುಂಚಿ ‌ನೇಮಕ

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ, ಸೊರಬ ಮಂಜಪ್ಪ ನವರು ಹಾಗೂ ಇತರರು ನಿಯೋಗದಲ್ಲಿ ಭಾಗವಹಿಸುತ್ತಾರೆ, ಎಂದೂ ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHome Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಗೃಹ ಸಚಿವ ಆರಗ ಜ್ಞಾನೇಂದ್ರಬೆಂಗಳೂರು
Share229Tweet123Send
Previous Post

ಕರ್ನಾಟಕ ರಾಜ್ಯ ಗೆಳೆಯರ ಬಳಗಕ್ಕೆ ಹೊಸತನ: ರಾಜ್ಯಾಧ್ಯಕ್ಷರಾಗಿ ಅನಿಲ್ ಕುಂಚಿ ‌ನೇಮಕ

Next Post

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಎಐಸಿಸಿ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಮರಳು ಮಾಫಿಯಾ ದಬ್ಬಾಳಿಕೆ, ಜನರಿಗೆ ಸಂಕಷ್ಟ: ತಕ್ಷಣ ಕ್ರಮಕ್ಕೆ ಡಿ.ಎಸ್. ಅರುಣ್ ಒತ್ತಾಯ

March 27, 2026
ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

ಮುಸ್ಲಿಂರ ಪರವಾಗಿ ಮಾತನಾಡಿದರೆ ಕೋಮುವಾದವಲ್ಲವೇ? ಮಾಜಿ ಡಿಸಿಎಂ ಈಶ್ವರಪ್ಪ ಪ್ರಶ್ನೆ

March 27, 2026
2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

2025-26 ನೇಯ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ | ಯಾರಿಗೆಲ್ಲಾ ಒಲಿಯಿತು ಗೌರವ?

March 27, 2026
ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

ಮಾರ್ಚ್ 28 – ಎಪ್ರಿಲ್ 3 | ಬೆಂಗಳೂರಿನ ಕೆಂಗೇರಿ ಮಠದಲ್ಲಿ ಭಾಗವತ ಪ್ರವಚನ

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL