No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಸವನಗುಡಿ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ

kalpa News by kalpa News
November 25, 2021
in ಬೆಂಗಳೂರು ನಗರ
0
ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಸವನಗುಡಿ ಠಾಣೆಗೆ ವಿಚಾರಣೆಗೆ ಹಾಜರಾದ ಹಂಸಲೇಖ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ದಲಿತರ ಮನೆಯಲ್ಲಿ ಬಲಿತರು ಬಂದು ಮಾಂಸಾಹಾರ ಸೇವಿಸುವುದು, ಪೇಜಾವರದ ಹಿರಿಯ ಯತಿಗಳು ದಲಿಕೇರಿಗೆ ಹೋಗುತ್ತಿದ್ದ ಬಗ್ಗೆ ಹೇಳಿಕೆ ನೀಡಿ ತೀವ್ರ ವಿವಾದ ಉಂಟಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಡಾ. ಹಂಸಲೇಖ ಅವರು ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಹಂಸಲೇಖ ಸಮಾಜದಲ್ಲಿ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿದ್ದಾರೆ, ಪೇಜಾವರ ಶ್ರೀಗಳ ಬಗ್ಗೆ ಹೇಳಿಕೆ ನೀಡಿ ಅವಮಾನ ಮಾಡಿದ್ದಾರೆ ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ಇಷ್ಟು ದಿನ ವಿಚಾರಣೆಗೆ ಸಮಯಾವಕಾಶ ಕೇಳಿದ್ದ ಸಂಗೀತ ನಿರ್ದೇಶಕರು ಇಂದು ಮಧ್ಯಾಹ್ನ ತೀವ್ರ ಭದ್ರತೆ ನಡುವೆ ಪೊಲೀಸ್ ಠಾಣೆಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಹಂಸಲೇಖ ಪರ ಮತ್ತು ವಿರೋಧಿಗಳು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಈ ಮಧ್ಯೆ ನಟ ಚೇತನ್ ಹಂಸಲೇಖ ಪರ ವಹಿಸಿ ಮಾತನಾಡಿ, ನಾನು ಕೂಡ ಪೊಲೀಸ್ ಠಾಣೆಗೆ ಬಂದು ಅವರಿಗೆ ಸಾಥ್ ಕೊಡುತ್ತೇನೆ ಎಂದಿದ್ದರು. ಅದಕ್ಕೆ ಭಜರಂಗದಳ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚೇತನ್ ಬಂದರೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಭಜರಂಗದಳ ಮುಖಂಡ ತೇಜಸ್ ಮಾತನಾಡಿ, ಸಂಗೀತ ನಿರ್ದೇಶಕ ಹಂಸಲೇಖ ಅವರು ಬೇಷರತ್ ಕ್ಷಮೆಯಾಚಿಸಬೇಕು. ಈ ವಿಷಯದಲ್ಲಿ ನಟ ಚೇತನ್ ಏಕೆ ಮಧ್ಯೆ ಪ್ರವೇಶಿಸಬೇಕು, ಚೇತನ್ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ, ಚೇತನ್ ಈ ದೇಶದ ನಾಗರಿಕನೇ ಅಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಮಧ್ಯೆ ಬಸವನಗುಡಿ ಪೊಲೀಸ್ ಠಾಣೆ ಬಳಿ ಬಂದ ನಟ ಚೇತನ್ ಮತ್ತು ಕಾರ್ಯಕರ್ತರನ್ನು ಪೊಲೀಸರು ತಡೆದ ಘಟನೆ ನಡೆಯಿತು. ಹಂಸಲೇಖ ಅವರಿಗೆ ಚೇತನ್ ಸೇರಿದಂಥೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreHamsalekhaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPejawara Shriಪೇಜಾವರ ಶ್ರೀಬೆಂಗಳೂರುಹಂಸಲೇಖ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

Next Post

ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ನ.29ರವರೆಗೂ ಮಳೆ ಸಾಧ್ಯತೆ

kalpa News

kalpa News

Next Post
ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ನ.29ರವರೆಗೂ ಮಳೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL