No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದರ್ಶನ್’ಗೆ ಜಾಮೀನು | ವಿಜಯಲಕ್ಷ್ಮಿ ಕೈಹಿಡಿದಿದ್ದು ಈ ದೇವಿ | ಯಾವ ದೇವಸ್ಥಾನ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2024
in ಬೆಂಗಳೂರು ನಗರ
0
ದರ್ಶನ್ ಅಂದರ್ | ಪತಿಯನ್ನು ಇನ್‌ಸ್ಟಾದಲ್ಲಿ ಅನ್ ಫಾಲೋ ಮಾಡಿ, ಡಿಪಿ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಎ2 ಆರೋಪಿ ನಟ ದರ್ಶನ್’ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಈ ಹಿನ್ನೆಲೆಯಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ #Darshan Wife Vijayalakshmi ಅವರು ಕಾಮಾಕ್ಯ ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ.

5 ತಿಂಗಳಿನಿಂದ ಜೈಲುವಾಸದಲ್ಲಿರುವ ದರ್ಶನ್’ಗೆ #Darshan ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ವಿಜಯಲಕ್ಷ್ಮಿ, ಕಾಮಾಕ್ಯ ದೇವಿಗೆ ಧನ್ಯವಾದ ತಿಳಿಸಿದ್ದಾರೆ.
ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್ಫುಲ್, ಗ್ರೇಟ್ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾರೆ.

Also read: ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ

ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಖುಷಿಯಲ್ಲಿ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ.

ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. ಜೈಲಿನ ಕೊಠಡಿಯಲ್ಲಿ ಕೆಲ ಕಾಲ ಮುಂದಿನ ಕಾನೂನು ಪ್ರಕ್ರಿಯೆ ಕುರಿತು ಪತ್ನಿ ಜೊತೆ ದರ್ಶನ್ ಚರ್ಚಿಸಿದ್ದಾರೆ. ಈ ವೇಳೆ, ಪತಿಗೆ ಚಾಮುಂಡೇಶ್ವರಿ ದೇವಿ ಪ್ರಸಾದ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreDarshanDarshan Wife VijayalakshmiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRenukaswamy Murder Caseದರ್ಶನ್ಬೆಂಗಳೂರುರೇಣುಕಾಸ್ವಾಮಿ ಕೊಲೆ ಪ್ರಕರಣವಿಜಯಲಕ್ಷ್ಮಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉತ್ತರಾದಿ ಮಠದ ಐತಿಹಾಸಿಕ ದಾಖಲೆ | ರಾಷ್ಟ್ರಪತಿಗಳನ್ನು ಭೇಟಿಯಾದ ಮಾಹುಲಿ ಆಚಾರ್ಯ

Next Post

ಹೃದಯ ವಿದ್ರಾವಕ | ಮಗ ಸಾವನ್ನಪ್ಪಿದ್ದು ತಿಳಿಯದೇ ಶವದೊಂದಿಗೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಹೃದಯ ವಿದ್ರಾವಕ | ಮಗ ಸಾವನ್ನಪ್ಪಿದ್ದು ತಿಳಿಯದೇ ಶವದೊಂದಿಗೆ ನಾಲ್ಕು ದಿನ ಕಳೆದ ವೃದ್ಧ ಅಂಧ ದಂಪತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL