ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಭ್ರಷ್ಟಾಚಾರ ಪ್ರಕರಣದಲ್ಲಿ ಗೊಂಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ Madal Veerupakshappa ಅವರಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಯಂತ್ ಕುಮಾರ್ ಅವರು ವಿರೂಪಾಕ್ಷಪ್ಪ ಅವರಿಗೆ 5 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ ಹಾಗೂ ಐದು ಷರತ್ತುಗಳ ಆಧಾರದಲ್ಲಿ ಜಾಮೀನು ನೀಡಿದ್ದಾರೆ.
ಕೆಎಸ್’ಡಿಎಲ್ ಅಧ್ಯಕ್ಷರಾಗಿದ್ದ ವೇಳೆಯಲ್ಲಿ ಟೆಂಡರ್ ನೀಡುವ ವೇಳೆ ಲಂಚ ಪಡೆದಿದ್ದರು ಎಂಬ ಆರೋಪದಲ್ಲಿ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.
Also read: ಅಪಪ್ರಚಾರಕ್ಕೆ ಕಿವಿಗೊಡದೇ, ಅಭಿವೃದ್ಧಿ ಕೆಲಸ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ: ಸಂಸದ ರಾಘವೇಂದ್ರ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post