No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್

ರಾಸಾಯನಿಕಯುಕ್ತ ಗೋಬಿಮಂಚೂರಿ ವ್ಯಾಪಾರಕ್ಕೆ ಬ್ರೇಕ್ | ಆಹಾರದಲ್ಲಿ ಕೃತಕ ಬಣ್ಣ ಬಳಸಿದರೆ ಶಿಕ್ಷೆ ಏನು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2024
in ಬೆಂಗಳೂರು ನಗರ
0
ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿ ನಿಷೇಧ: ದಿನೇಶ್ ಗುಂಡೂರಾವ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕೃತಕ ಬಣ್ಣ ಬಳಸಿ ತಯಾರಿಸಲಾಗುವ ಕಾಟನ್ ಕ್ಯಾಂಡಿಗಳನ್ನು Cotton Candy ನಿಷೇಧಿಸಲಾಗುವುದು. ಆದರೆ ಬಣ್ಣ ರಹಿತ ಕಾಟನ್ ಕ್ಯಾಂಡಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Dinesh Gundurao ತಿಳಿಸಿದ್ದಾರೆ.

In consideration of public health, we are banning the use of artificial colours in Gobi Manchurian and cotton candy. Violation of this ban may result in imprisonment for up to 7 years and a fine of up to 10 lakhs.

Following reports of substandard quality and the presence of… pic.twitter.com/z2KWHi8Jbd

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 11, 2024


ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಆಕರ್ಷಕ ಬಣ್ಣಕ್ಕಾಗಿ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸ್‌ರ್‌ಕಾರಕ ಅಂಶವನ್ನು ಹೊಂದಿರುವ ರೋಡಮೈನ್-ಬಿಯನ್ನು Rodamine-B ಸೇರಿಸಲಾಗುತ್ತಿದ್ದು, ಇದು ನಿಷೇಧಿತ ರಾಸಾಯನಿಕವಾಗಿದೆ ಎಂದರು.

ಕೃತಕ ರಾಸಾಯನಿಕ ಬಣ್ಣ ಬೆರೆಸಿ ತಯಾರಿಸಲಾಗುವ ಪಾನಿಪೂರಿ, ಗೋಬಿಮಂಚೂರಿ Gobimanchuri ಮತ್ತು ಕಬಾಬ್‌ಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗುವುದು ಎಂದ ಅವರು, ಸಾಮಾನ್ಯ ಹೋಟೆಲ್‌ಗಳಲ್ಲಿ ವ್ಯಾಪಾರ ಮಾಡುವ ಗೋಬಿಮಂಚೂರಿ ಅಲ್ಲದೇ ತ್ರೀ ಸ್ಟಾರ್ ಹೋಟೆಲ್‌ಗಳಲ್ಲಿ ತಯಾರಾಗುವ ಮಂಚೂರಿ ಪದಾರ್ಥಗಳಲ್ಲಿಯೂ ಆರೋಗ್ಯಕ್ಕೆ ಹಾನಿಕಾರಕವಾಗಿರುವ ರಾಸಾಯನಿಕಗಳಿರುವುದು ಪತ್ತೆಯಾಗಿರುವುದು ಆತಂಕದ ಸಂಗತಿ ಎಂದರು.

Also read: ಮಹಿಳೆ ಕೇವಲ ವ್ಯಕ್ತಿಯಲ್ಲ, ಒಂದು ಅದ್ಭುತ ಶಕ್ತಿ: ಡಾ. ಮಹಾಂತ ಮಹಾಸ್ವಾಮಿ

ಯಾವುದೇ ಆಹಾರಗಳನ್ನು ನಿಷೇಧಿಸುವುದಿಲ್ಲ. ಆದರೆ ಆಹಾರ ಪದಾರ್ಥಗಳಲ್ಲಿ ಹಾನಿಕಾರಕ ರಾಸಾಯನಿಕಗಳು ಬಳಸುವುದು ದೃಢಪಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಹಾಗೂ ಜೈಲು ವಾಸವನ್ನೂ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಸಾಯನಿಕಯುಕ್ತ ಪದಾರ್ಥಗಳ ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರೂ ಸಹ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.

ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣಕ್ಕಾಗಿ ಟ್ರಾಸೈನ್, ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೊಸಿನ್ ಬಳಸುತ್ತಿರುವುದು ಬೆಳಕಿಗೆ ಬಂದಿದ್ದು, ಪ್ರಸ್ತುತ ಕಾಟನ್ ಕ್ಯಾಂಡಿ ಮತ್ತು ಗೋಂಬಿ ಮಂಚೂರಿಯನ್ನು ಮಾತ್ರ ಪರೀಕ್ಷೆಗೆ ಒಳಪಡಿಸಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಆಹಾರ ಪದಾರ್ಥಗಳನ್ನು ಪರೀಕ್ಷೆಗೊಳಪಡಿಸಲಾಗುವುದು ಎಂದರು.
ಆಹಾರದಲ್ಲಿ ಕೃತಕ ಬಣ್ಣ ಬಳಸಿದರೆ ಏನು ಶಿಕ್ಷೆ?

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷ ಜೈಲು ಶಿಕ್ಷೆ ಮತ್ತು ೧೦ಲಕ್ಷ ರೂ. ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಬಹುದು ಎಂದು ಮಾಹಿತಿ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

                  

Tags: BangaloreCotton CandyDinesh GunduraoGobimanchuriKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRodamine-Bಕಾಟನ್ ಕ್ಯಾಂಡಿಗೋಬಿಮಂಚೂರಿದಿನೇಶ್ ಗುಂಡೂರಾವ್ಬೆಂಗಳೂರುರೋಡಮೈನ್-ಬಿ
Share197Tweet123Send
Previous Post

ಗೀತಾ ಶಿವರಾಜ್ ಕುಮಾರ್ ಗೆಲುವು ನಿಶ್ಚಿತ: ಸಚಿವ ಮಧು ಬಂಗಾರಪ್ಪ ವಿಶ್ವಾಸ

Next Post

ಎಲೆಕ್ಷನ್ ಮುನ್ನ ಬಿಗ್ ಶಾಕ್! ಸಿಎಎ ತಿದ್ದುಪಡಿ ಅಧಿಸೂಚನೆ, ಯಾರಿಗೆ ತೊಂದರೆಯಿಲ್ಲ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಲೆಕ್ಷನ್ ಮುನ್ನ ಬಿಗ್ ಶಾಕ್! ಸಿಎಎ ತಿದ್ದುಪಡಿ ಅಧಿಸೂಚನೆ, ಯಾರಿಗೆ ತೊಂದರೆಯಿಲ್ಲ?

ಎಲೆಕ್ಷನ್ ಮುನ್ನ ಬಿಗ್ ಶಾಕ್! ಸಿಎಎ ತಿದ್ದುಪಡಿ ಅಧಿಸೂಚನೆ, ಯಾರಿಗೆ ತೊಂದರೆಯಿಲ್ಲ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL