No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
February 13, 2021
in ಬೆಂಗಳೂರು ನಗರ
0
ಬೆಂಗಳೂರು: ವಾಹನ ಚಾಲಕರ ಜಾಗೃತಿ ಸೃಷ್ಟಿಸಿದ ವ್ಯಂಗ್ಯಚಿತ್ರ ಪ್ರದರ್ಶನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಚಿತ್ರಕಲಾ ಪರಿಷತ್ತಿನಲ್ಲಿ ಅಪರೂಪದ ವ್ಯಂಗ್ಯಚಿತ್ರ ಪ್ರದರ್ಶನ. ಆದರೆ ಇದು ಕೇವಲ ನಕ್ಕು ಹಗುರಾಗಿ ಮನೆಗೆ ಮರಳುವಂತಹ ಕಾರ್ಯಕ್ರಮವಾಗಿರಲಿಲ್ಲ. ಅಪಘಾತ ತಡೆಗೆ, ಸಂಚಾರ ಸುರಕ್ಷತೆಗೆ ಏನೆಲ್ಲಾ ಜಾಗ್ರತೆ ವಹಿಸಬೇಕು ಎಂಬ ಅರಿವು ಮೂಡಿಸುವ ಅನನ್ಯ ವ್ಯಂಗ್ಯಚಿತ್ರ ಪ್ರದರ್ಶನ ಇದಾಗಿತ್ತು.

ಸಾರಿಗೆ ಇಲಾಖೆಯ ಆಶ್ರಯದಲ್ಲಿ ರಸ್ತೆ ಸುರಕ್ಷತೆ ಮಾಸಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಈ ವ್ಯಂಗ್ಯಚಿತ್ರ ಪ್ರದರ್ಶನವನ್ನು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು.


ರಾಜ್ಯದ 50ಕ್ಕೂ ಹೆಚ್ಚು ಪ್ರಸಿದ್ಧ ವ್ಯಂಗ್ಯಚಿತ್ರಕಾರರು ರಚಿಸಿದ್ದ, 200ಕ್ಕೂ ಹೆಚ್ಚು ಮನಸೆಳೆಯುವ ಈ ವ್ಯಂಗ್ಯಚಿತ್ರಗಳನ್ನು ಇಂದಿನಿಂದ 2 ದಿನಗಳ ಕಾಲ ಚಿತ್ರಕಲಾ ಪರಿಷತ್ತಿನಲ್ಲಿ ಪ್ರದರ್ಶಿಸಲಾಗುತ್ತಿದೆ.

ವಿದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಚಾಲಕರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಅಷ್ಟಾಗಿ ಸಾರ್ವಜನಿಕರು ಗಮನವಹಿಸುತ್ತಿಲ್ಲ. ಇದರಿಂದಾಗಿ ಅಪಘಾತಗಳು ಹೆಚ್ಚುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಕೇಂದ್ರ ಸರ್ಕಾರವು ಪ್ರತಿವರ್ಷ ಚಾಲಕರ ಜಾಗೃತಿಗಾಗಿ ಸುಮಾರು 7000 ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಸವದಿ ವಿವರಿಸಿದರು.


ರಾಜ್ಯದಲ್ಲಿ ಮಾಲಿನ್ಯದ ಪ್ರಮಾಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನೇ ಜನರು ಇನ್ನು ಮುಂದೆ ಹೆಚ್ಚಾಗಿ ಖರೀದಿಸಬೇಕು. ಇಂತಹ ವಾಹನಗಳಿಗೆ ರೋಡ್ ಟ್ಯಾಕ್ಸ್‌ನಿಂದ ವಿನಾಯಿತಿ ನೀಡಲಾಗಿದೆ. ಆದ್ದರಿಂದ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡರು.

ವಾಹನ ಚಾಲಕರು ಅಪಘಾತ ಮತ್ತು ಅಪರಾಧ ಮುಕ್ತವಾಗಿ ಚಾಲನೆ ಮಾಡಬೇಕು. ದಿನೇದಿನೇ ವಾಹನಗಳ ಸಂಖ್ಯೆ ಹೆಚ್ಚಾದರೂ ಅಪಘಾತಗಳ ಸಂಖ್ಯೆ ಹೆಚ್ಚಾಗದಂತೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರು.

ಸಾರಿಗೆ ಆಯುಕ್ತ ಎನ್. ಶಿವಕುಮಾರ್ ಮಾತನಾಡಿ, ರಸ್ತೆ ಸುರಕ್ಷತಾ ಮಾಸದ ಆಚರಣೆಯ ಅಂಗವಾಗಿ ಸಾರಿಗೆ ಇಲಾಖೆಯು ಹಮ್ಮಿಕೊಂಡಿರುವ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ವಿವರಿಸಿದರು.

ಚಿತ್ರನಟಿ ಶ್ರೀಲೀಲಾ ಮತ್ತು ಟಿ. ಪ್ರಭಾಕರ್ ಉಪಸ್ಥಿತರಿದ್ದರು. ಸಾರಿಗೆ ಅಪರ ಆಯುಕ್ತ ನರೇಂದ್ರ ಎಲ್. ಹೋಳ್ಕರ್ ಸ್ವಾಗತಿಸಿದರು. ಜಂಟಿ ಸಾರಿಗೆ ಆಯುಕ್ತ ಕೆ.ಟಿ. ಹಾಲಸ್ವಾಮಿ ವಂದಿಸಿದರು.

ಕೆ.ಟಿ. ಹಾಲಸ್ವಾಮಿ ಅವರು ಅಪಘಾತಗಳ ಅರಿವು ಮೂಡಿಸುವ ಬಗ್ಗೆ ನಿರ್ಮಿಸಿದ ಕಿರುಚಿತ್ರವನ್ನು ಸವದಿ ಅವರು ಬಿಡುಗಡೆಗೊಳಿಸಿದರು ಮತ್ತು ಹಿರಿಯ ವ್ಯಂಗ್ಯಚಿತ್ರ ಕಲಾವಿದರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM Ashwath NarayanDepartment of TransportKannada News WebasiteLatest News KannadaShree LeelaState Newsಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಬೆಂಗಳೂರುಶ್ರೀಲೀಲಾಸಾರಿಗೆ ಇಲಾಖೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

Next Post

ಜೀವನದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕು: ಡಾ.ಸುಧಾಮೂರ್ತಿ

kalpa News

kalpa News

Next Post

ಜೀವನದ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕು: ಡಾ.ಸುಧಾಮೂರ್ತಿ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL