No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಗೃಹ ಸಚಿವ ಪರಮೇಶ್ವರ್ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2024
in ಬೆಂಗಳೂರು ನಗರ
0
ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಂದಿರಾನಗರದ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ Blast in Rameshwaram cafe ಐಇಡಿಯಿಂದ ಆಗಿದ್ದೇ ಎಂಬುದು ವರದಿ ಬಂದ ನಂತರವಷ್ಟೇ ಖಚಿತಗೊಳ್ಳಬೇಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ Home Minister G Parameshwar ಹೇಳಿದ್ದಾರೆ.

ಘಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಕೆಫೆಯಲ್ಲಿ ಬ್ಲಾಸ್ಟ್ ಆಗಿದೆ. ಯಾವುದರಿಂದ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿಲ್ಲ.
ಬಾಂಬ್ ನಿಷ್ಕ್ರೀಯ ದಳ, ಅಧಿಕಾರಿಗಳ ತಂಡ, ಎಫ್’ಎಸ್’ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿ ಬಂದ ನಂತರವಷ್ಟೇ ಸ್ಫೋಟದ ಮೂಲ ತಿಳಿದುಬರಲಿದೆ ಎಂದಿದ್ದಾರೆ.

Also read: ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು ಐಇಡಿ? ಎನ್’ಐಎ ಎಂಟ್ರಿ

ಘಟನೆಯಲ್ಲಿ 8-9 ಜನರಿಗೆ ಗಾಯಗಳಾಗಿದ್ದು, ಯಾರ ಸ್ಥಿತಿಯೂ ಸಹ ಗಂಭೀರವಾಗಿರುವ ಕುರಿತು ಮಾಹಿತಿಯಿಲ್ಲ ಎಂದರು.

ಬ್ಯಾಗ್’ನಲ್ಲಿ ಇರಿಸಿ ಸ್ಪೋಟ ಮಾಡಲಾಗಿದೆ ಎನ್ನುವುದು ಕೇವಲ ಮಾಹಿತಿ ಅಷ್ಟೇ. ಐಇಡಿ ಸ್ಫೋಟವಾಗಿದೆ ಎಂಬ ಕುರಿತಾಗಿ ಮಾಹಿತಿ ಇಲ್ಲ. ಎಫ್’ಎಸ್’ಎಲ್ ತಂಡ ಭೇಟಿ ನೀಡಿ ಪರಿಶೀಲಿಸುತ್ತಿದೆ. ವರದಿ ಬಂದ ನಂತರವಷ್ಟೇ ಖಚಿತ ಮಾಹಿತಿ ದೊರೆಯಲಿದೆ. ಒಂದು ವೇಳೆ ಐಇಡಿ ಸ್ಪೋಟದ ಕುರುಹು ದೊರೆತರೆ ಮುಂದಿನ ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

                 

Tags: BangaloreBlast in Rameshwaram CafeHome Minister G ParameshwarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಗೃಹ ಸಚಿವ ಡಾ.ಜಿ.ಪರಮೇಶ್ವರ್ಬೆಂಗಳೂರು
Share205Tweet123Send
Previous Post

ಬೆಂಗಳೂರು | ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು ಐಇಡಿ? ಎನ್’ಐಎ ಎಂಟ್ರಿ

Next Post

10 ಸೆಕೆಂಡ್’ನಲ್ಲಿ 2 ಬ್ಲಾಸ್ಟ್ | ಹೊಟೇಲ್ ಛಿದ್ರ, ಮಹಿಳೆ ಕಣ್ಣು, ಹಲವರ ಮೈಗೆ ಗಂಭೀರ ಹಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
10 ಸೆಕೆಂಡ್’ನಲ್ಲಿ 2 ಬ್ಲಾಸ್ಟ್ | ಹೊಟೇಲ್ ಛಿದ್ರ, ಮಹಿಳೆ ಕಣ್ಣು, ಹಲವರ ಮೈಗೆ ಗಂಭೀರ ಹಾನಿ

10 ಸೆಕೆಂಡ್'ನಲ್ಲಿ 2 ಬ್ಲಾಸ್ಟ್ | ಹೊಟೇಲ್ ಛಿದ್ರ, ಮಹಿಳೆ ಕಣ್ಣು, ಹಲವರ ಮೈಗೆ ಗಂಭೀರ ಹಾನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

April 24, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಎಕ್ಸಪ್ರೆಸ್ ರೈಲಿನ ಸಮಯ ಬದಲಾವಣೆ

April 24, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ – ಖರಗ್ಪುರ ನಡುವೆ ವಿಶೇಷ ರೈಲು ಸೇವೆ

April 24, 2026
ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

April 24, 2026
SSLC Result | ವಿಕಾಸ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC Result | ವಿಕಾಸ ಪ್ರೌಢಶಾಲೆಗೆ ಶೇ.100 ಫಲಿತಾಂಶ

April 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL