ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸಿಸಿಬಿ ವಿಭಾಗದಲ್ಲಿ ಇನ್ಸ’ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಗೌಡ ಎನ್ನುವವರು ಆತ್ಮಹತ್ಯೆ #Thimmegowda Suicide ಮಾಡಿಕೊಂಡಿರುವ ಘಟನೆ ನಡೆದಿದೆ.
ಸಿಸಿಬಿ ಆರ್ಥಿಕ ಅಪರಾಧ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಬಿಡದಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Also read: ಸಮಾಜದ ಬೆಳವಣಿಗೆಗೆ ಜ್ಞಾನ ಸದ್ಬಳಕೆಯಾಗಲಿ | ಲೆಕ್ಕ ಪರಿಶೋಧಕ ಶರತ್
ಇವರ ಶವ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಬಿಡದಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post