ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಜಯನಗರ 9ನೇ ಬಡಾವಣೆಯಲ್ಲಿರುವ ರಾಗಿಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಫೆ.15ರ, ಶನಿವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು. ಅನ್ವಿತ ಸಾವಿತ್ರಿ ಭಟ್ ಮತ್ತು ಕು. ಅನುಷಾ ಸಾವಿತ್ರಿ ಭಟ್ ಅವರು “ಭಕ್ತಿ ಸಂಗೀತ ಕಾರ್ಯಕ್ರಮ” ನಡೆಸಿಕೊಟ್ಟರು.
Also read: ಶ್ರೀ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ ರಜತ ಮಹೋತ್ಸವ | ಗಣ್ಯರಿಗೆ ಸನ್ಮಾನ
ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಲೋಕೇಶ್ ಮತ್ತು ತಬಲಾ ವಾದನದಲ್ಲಿ ಶ್ರೀನಿವಾಸ ಕಾಖಂಡಕಿ ಸಾಥ್ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post