No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಪ್ರತಿನಿತ್ಯ ಗುರುಗಳ ಜೀವನ ಚರಿತ್ರೆಯ ಪ್ರವಚನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 14, 2024
in ಬೆಂಗಳೂರು ನಗರ
0
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಪ್ರತಿನಿತ್ಯ ಗುರುಗಳ ಜೀವನ ಚರಿತ್ರೆಯ ಪ್ರವಚನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ Shri Raghavendra Swamy Mutt ಪ್ರತಿನಿತ್ಯ ಗುರುರಾಯರ ಜೀವನ ಚರಿತ್ರೆಯ ಪ್ರವಚನವನ್ನು ಆಯೋಜಿಸಲಾಗಿದೆ.

ಶ್ರೀಮಠದಲ್ಲಿ ಪ್ರತಿನಿತ್ಯ ಸಂಜೆ 6 ರಿಂದ 7 ಗಂಟೆಯವರೆಗೂ ಪ್ರವಚನ ನಡೆಯಲಿದ್ದು, ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ.

ಈ ಕುರಿತಂತೆ ಮಾತನಾಡಿದ ಶ್ರೀಮಠದ ನಂದಕಿಶೋರ್ ಆಚಾರ್ಯ, ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾಂದಗಳವರ ಆದೇಶದಂತೆ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ಅಗ್ನಿಹೋತ್ರಿ ಅವರ ನೇತೃತ್ವದಲ್ಲಿ ಪ್ರತಿನಿತ್ಯ ಪ್ರವಚನ ಮಾಲಿಕೆ ವಿದ್ವಾನ್, ಅಗ್ನಿಹೋತ್ರಿ ವೇಣು ಗೋಪಾಲಾಚಾರ್ಯರು ನಡೆಸಿಕೊಡಲಿದ್ದಾರೆ.

Also read: We have fulfilled the CAA promise: Union Home Minister Amit Shah

ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯ ಪ್ರಕಾರದಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ ಹಾಗೂ ಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಮಠದಲ್ಲಿ ನೂರಾರು ಭಕ್ತರು ಪ್ರವಚನ ಶ್ರೀ ಹರಿ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ ಎಂದರು.

ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳ ಜನ್ಮದಿನೋತ್ಸವವು ಮಾರ್ಚ್ 16 ಶನಿವಾರದಂದು ಪ್ರವಚನದ ಮಂಗಳ ಮಹೋತ್ಸವ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಬೆಳಗ್ಗೆ 11 ಗಂಟೆಗೆ ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮವು ನಡೆಯಲಿದೆ. ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಶ್ರೀಮಠ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

               

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Raghavendra swamy Muttಬೆಂಗಳೂರುಶ್ರೀರಾಘವೇಂದ್ರ ಸ್ವಾಮಿಗಳ ಮಠ
Share196Tweet123Send
Previous Post

We have fulfilled the CAA promise: Union Home Minister Amit Shah

Next Post

ಭದ್ರಾವತಿ | ಗೀತಾ ಶಿವರಾಜ್ ಕುಮಾರ್’ಗೆ ತೆಲುಗು ಕ್ರಿಶ್ಚಿಯನ್ ಒಕ್ಕೂಟ ಬೆಂಬಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಗೀತಾ ಶಿವರಾಜ್ ಕುಮಾರ್’ಗೆ ತೆಲುಗು ಕ್ರಿಶ್ಚಿಯನ್ ಒಕ್ಕೂಟ ಬೆಂಬಲ

ಭದ್ರಾವತಿ | ಗೀತಾ ಶಿವರಾಜ್ ಕುಮಾರ್'ಗೆ ತೆಲುಗು ಕ್ರಿಶ್ಚಿಯನ್ ಒಕ್ಕೂಟ ಬೆಂಬಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಪ್ರಯಾಗ್‌ರಾಜ್–ಹುಬ್ಬಳ್ಳಿ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL