ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜೂನ್ 12, ಗುರುವಾರ ಸಂಜೆ 7 ಗಂಟೆಗೆ ನಿರೀಕ್ಷಾ ಮಂಜುನಾಥ್ ರವರಿಂದ “ದಾಸ ವರ್ಷಿಣಿ” ಗಾಯನ ಕಾರ್ಯಕ್ರಮ.
ಕೀ-ಬೋರ್ಡ್ : ಶ್ರೀ ಅಮಿತ್ ಶರ್ಮಾ, ತಬಲಾ: ಶ್ರೀ ಸರ್ವೋತ್ತಮ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post