No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ನಾಳೆಯಿಂದ ಧನುರ್ಮಾಸ ಪೂಜೆ ಆರಂಭ

kalpa News by kalpa News
December 16, 2024
in ಬೆಂಗಳೂರು ನಗರ
0
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ನಾಳೆಯಿಂದ ಧನುರ್ಮಾಸ ಪೂಜೆ ಆರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಡಿ.17ರ ನಾಳೆಯಿಂದ ಧರ್ನುಮಾಸದ #Dhanurmasa ಅಂಗವಾಗಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ #Subhudendra Theertha Shri ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ ಡಿ.17ರ ನಾಳೆಯಿಂದ 2025ರ ಜನವರಿ 13ರವರೆಗೂ ಧರ್ನುಮಾಸ ಪೂಜೆಗಳು ನಡೆಯಲಿವೆ.
ರಾಯರ ಸನ್ನಿಧಿಯಲ್ಲಿ ಪ್ರಾತಃ ಕಾಲದಲ್ಲಿ ಪೂಜಾದಿ ಉತ್ಸವಗಳು ನೆರವೇರಲಿದೆ. ಪ್ರತಿ ಗುರುವಾರ ಮಾತ್ರ ಸಂಜೆ 7ಕ್ಕೆ ಉತ್ಸವಗಳು ನೆರವೇರುತ್ತದೆ. ವಿಶೇಷವಾಗಿ ಪ್ರಾತಃ ಕಾಲದ ಧನುರ್ಮಾಸದಲ್ಲಿ ಹುಗ್ಗಿ ಮತ್ತು ಪೊಂಗಲ್ ನಿವೇದನ ಸೇವೆ ಕಾರ್ಯಕ್ರಮವು ನೆರವೇರುತ್ತದೆ ಎಂದು ನಂದಕಿಶೋರ ಆಚಾರ್ಯರು ತಿಳಿಸಿದ್ದಾರೆ.

Also read: ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

ಈ ಸೇವೆಗಳಲ್ಲಿ ಭಾಗವಹಿಸುವಂತ ಭಕ್ತರು ಶ್ರೀ ಮಠದ ಈ ವಾಟ್ಸಪ್ 944 9133929 ನಂಬರ್ ಆನ್ಲೆÊನ್ ಮುಖಾಂತರ  ಸೇವೆ ಸಲ್ಲಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾಗಬಹುದು. ಹೆಚ್ಚಿನ ಮಾಹಿತಿಗಾಗಿ -08022443962- 9945429129-8660349906 ಸಂಖ್ಯೆಗೆ ಸಂಪರ್ಕಿಸಬಹುದು.

ಶ್ರೀಸತ್ಯನಾರಾಯಣ ವ್ರತಪೂಜೆ

ಇನ್ನು ಶ್ರೀಮಠದಲ್ಲಿ ಪೌರ್ಣಮಿ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆಯನ್ನು #Shri Sathyanarayana Pooje ಪುರೋಹಿತರಾದ ಶ್ರೀ ನಂದಕಿಶೋರಾಚಾರ್ಯರು ಮತ್ತು ಶ್ರೀ ರಾಘವೇಂದ್ರ ಆಚಾರ್ಯರು ನೆರವೇರಿಸಿದರು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಮತ್ತು ಸೇವಾ ಕರ್ತೃಗಳು ಈ ಸತ್ಯನಾರಾಯಣ ವ್ರತದ ಪೂಜೆಯ ಸಂಕಲ್ಪವನ್ನು ಮಾಡಿ ವ್ರತದ ಪೂಜೆಯಲ್ಲಿ  ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು. ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಲಂಕಾರ ಮತ್ತು ವಿಶೇಷ ಉತ್ಸವಗಳು ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreDhanurmasaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghavendra swamy MuttShri Sathyanarayana PoojeSubhudendra Theertha Shriಧರ್ನುಮಾಸಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠಶ್ರೀ ಸತ್ಯನಾರಾಯಣ ವ್ರತ ಪೂಜೆಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬದುಕಿದ್ದಾಗಲೇ ಸಾಧನೆ, ಕಂಡ ಕನಸುಗಳನ್ನು ಈಡೇರಿಸಿಕೊಳ್ಳಿ: ಅರುಣಾದೇವಿ ಕರೆ

Next Post

ಕುಡಿಯುವ ನೀರಲ್ಲಿ ಅಲ್ಯೂಮಿನಿಯಂ ಅಂಶ ಹೆಚ್ಚಳ | ಏನೆಲ್ಲಾ ಅಪಾಯ? MLC ಡಾ.ಸರ್ಜಿ ಹೇಳಿದ್ದೇನು?

kalpa News

kalpa News

Next Post
ಕುಡಿಯುವ ನೀರಲ್ಲಿ ಅಲ್ಯೂಮಿನಿಯಂ ಅಂಶ ಹೆಚ್ಚಳ | ಏನೆಲ್ಲಾ ಅಪಾಯ? MLC ಡಾ.ಸರ್ಜಿ ಹೇಳಿದ್ದೇನು?

ಕುಡಿಯುವ ನೀರಲ್ಲಿ ಅಲ್ಯೂಮಿನಿಯಂ ಅಂಶ ಹೆಚ್ಚಳ | ಏನೆಲ್ಲಾ ಅಪಾಯ? MLC ಡಾ.ಸರ್ಜಿ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!