No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: 3000 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2021
in ಬೆಂಗಳೂರು ನಗರ
0
ಬೆಂಗಳೂರು: 3000 ಸಾವಿರ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ನಗರದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಸುಬ್ರಮಣ್ಯ ನಗರದ ಈಸ್ಟ್ ವೆಸ್ಟ್ ಸ್ಕೂಲ್ ಬಳಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಮತ್ತು ಮಲ್ಲೇಶ್ವರಂ ವಿಧಾನಸಭಾ ಕಾಂಗ್ರೆಸ್ ಸಮಿತಿ ಸಹಯೋಗದಲ್ಲಿ ಪರಿಸರ ಸ್ನೇಹಿ 3000ಗಣೇಶ ಮೂರ್ತಿಗಳನ್ನು ಟ್ರಸ್ಟ್ ನ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾದ ಪಾದರೇಣುರವರು ಮಕ್ಕಳಿಗೆ ಗಣೇಶ ಮೂರ್ತಿಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.



ಈ ಸಂದರ್ಭದಲ್ಲಿ ಕೆಂಗಲ್ ಹನುಮಂತಯ್ಯ ಟ್ರಸ್ಟ್ ಅಧ್ಯಕ್ಷರಾದ ಪಾದರೇಣು ಮಾತನಾಡಿ, ಇಂದಿನ ಮಕ್ಕಳೆ ದೇಶದ ಮುಂದಿನ ಉತ್ತಮ ಪ್ರಜೆಗಳಬೇಕು, ತಂದೆ, ತಾಯಿ ಮತ್ತು ಗುರುಗಳಿಗೆ ಗೌರವ ತರುವ ಹಾಗೇ ಉತ್ತಮ ನಡತೆ ಬೆಳಸಿಕೊಳ್ಳಬೇಕು. ಎಲ್ಲರು ಒಂದೇ ಎಂಬ ಭಾವನೆ ಬರಬೇಕು ಈ ನಿಟ್ಟಿನಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಗಾಯಿತ್ರಿನಗರ, ಸುಬ್ರಮಣ್ಯ ನಗರ ಮತ್ತು ಪ್ಯಾಲೇಸ್ ಗುಟ್ಟಹಳ್ಳಿ, ಅರಮನೆನಗರ ,ಆಶ್ವಥ್ ನಗರ ಎಸ್.ಸಿ/ಎಸ್.ಟಿ ಕಾಲೋನಿ ಮಕ್ಕಳಿಗೆ 3 ಸಾವಿರ ಪರಿಸರ ಸ್ನೇಹಿ ಮತ್ತು ನೈಸರ್ಗಿಕ ಬಣ್ಣ ಬಳಸಿದ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು.



ಇದರಿಂದ ಮಕ್ಕಳು ಸಹ ಪರಿಸರ ಬಗ್ಗೆ ಅರಿವು, ಮಕ್ಕಳು ಸಹ ಸಮಾಜದಲ್ಲಿ ಸಂಘಟಿತರಾಗಿ ದೇಶ ಸೇವೆ ಮಾಡಲಿ ಎಂಬ ಆಶಯ ನಮ್ಮದು. ದೇಶದಲ್ಲಿ ಕೊರೋನ ಸಾಂಕ್ರಮಿಕ ರೋಗದಿಂದ ಕಳೆದ 18 ತಿಂಗಳಿಂದ ಬಡವರ ಮತ್ತು ಮಧ್ಯಮ ವರ್ಗದವರು ಆರ್ಥಿಕವಾಗಿ ಸಂಕಷ್ಟ ಮತ್ತು ಉದ್ಯೋಗವಿಲ್ಲ ಜೀವನ ಸಾಗಿಸುವುದು ಕಷ್ಟಕರವಾಗಿದೆ. ಈ ಬಾರಿ ಗಣೇಶ ಹಬ್ಬವು ಕೊರೋನ ಮುಕ್ತವಾಗಲಿ ,ಎಲ್ಲರ ಜೀವನದಲ್ಲಿ ಸುಖ ,ಶಾಂತಿ ಮತ್ತು ನೆಮ್ಮದ್ದಿ ಸಿಗಲಿ ಎಂದು ಗಣೇಶ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.




ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreEco friendly GaneshaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಪರಿಸರ ಸ್ನೇಹಿ ಗಣೇಶ‌ಬೆಂಗಳೂರು:
Share212Tweet123Send
Previous Post

ಬೆಂಗಳೂರು: 75 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ…

Next Post

ಗೌರಸಮುದ್ರ ಮಾರಮ್ಮ ದೇವಿಯ ಹುಂಡಿ ಎಣಿಕೆ: ಎಷ್ಟು ಹಣ ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೌರಸಮುದ್ರ ಮಾರಮ್ಮ ದೇವಿಯ ಹುಂಡಿ ಎಣಿಕೆ: ಎಷ್ಟು ಹಣ ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ…

ಗೌರಸಮುದ್ರ ಮಾರಮ್ಮ ದೇವಿಯ ಹುಂಡಿ ಎಣಿಕೆ: ಎಷ್ಟು ಹಣ ಸಂಗ್ರಹವಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

ಗದಗ-ಹೋಟಗಿ ಡಬ್ಲಿಂಗ್ ಯೋಜನೆ ಪೂರ್ಣ | ಆಲಮಟ್ಟಿ-ವಂದಾಲ ವಿಭಾಗ ಚಾಲನೆ

March 27, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

March 26, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಮಡಿಕೇರಿ | ಬೇಸಿಗೆ ಶಿಬಿರ | ಏನೆಲ್ಲಾ ಹೇಳಿಕೊಡಲಾಗುತ್ತದೆ? ಇಲ್ಲಿದೆ ಮಾಹಿತಿ

March 26, 2026
ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

ಬಸ್ ಟೈರ್ ಹರಿದು ವಿದ್ಯಾರ್ಥಿನಿ ಕಾಲು ಮುರಿತ

March 26, 2026
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL