No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಜ.20ರಂದು ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ-2024

kalpa News by kalpa News
January 16, 2024
in ಬೆಂಗಳೂರು ನಗರ
0
ಬೆಂಗಳೂರು | ಜ.20ರಂದು ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ-2024
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರಗಳನ್ನು ಪ್ರದರ್ಶಿಸುವ `ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ-2024′ ರ 19 ನೇ ಆವೃತ್ತಿಯು ಜ.20ರಂದು ನಡೆಯಲಿದೆ.

ಅಂದು ಸಂಜೆ 6 ಗಂಟೆಗೆ ನಗರದ ವೈಯ್ಯಾಲಿಕಾವಲ್’ನಲ್ಲಿರುವ ಚೌಡಯ್ಯ ಸ್ಮಾರಕ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಲಾಪ್ರಿಯರಿಗೆ ರಸದೌತಣ ಉಣಬಡಿಸಲಿದೆ.
ಅಂದು ಅನುರಾಧಾ ವಿಕ್ರಾಂತ ರವರ ನೇತೃತ್ವದಲ್ಲಿ ದೃಷ್ಟಿ ನೃತ್ಯ ತಂಡ, ಪ್ರವೀಣ್ ಕುಮಾರ್ ರವರ ನೇತೃತ್ವದಲ್ಲಿ ಚಿತ್ಕಾಲ ನೃತ್ಯ ತಂಡ, ಮನೋಜ್ಞ ಬಾಲರಾಜು ರವರ ನೇತೃತ್ವದಲ್ಲಿ ಆಯನ ನೃತ್ಯ ತಂಡ, ಸಹಾ ನೃತ್ಯ ತಂಡ – ಕಲಾವಿದರು : ಪದ್ಮಿನಿ ಉಪಾಧ್ಯ, ಸಂಧ್ಯಾ ಉಡುಪ, ಗೌರಿ ಸಾಗರ್, ದಿವ್ಯಾ ಪ್ರಭಾತ್ ಅವರುಗಳ ಕಾರ್ಯಕ್ರಮ ನಡೆಯಲಿದೆ.

ಈ ಉತ್ಸವದ ಸಂದರ್ಭದಲ್ಲಿ ಶ್ರೇಷ್ಠ ಭಾರತ ನಾಟ್ಯ ಕಲಾವಿದರಾದ ವಿದ್ವಾನ್ ಗುರು ಎಂ.ಆರ್. ಕೃಷ್ಣಮೂರ್ತಿ ಅವರಿಗೆ ನೃತ್ಯ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಗಾಗಿ ದೃಷ್ಟಿ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
Kalahamsa Infotech private limitedಈ ಕುರಿತಂತೆ ಮಾಹಿತಿ ನೀಡಿರುವ ಉತ್ಸವದ ನಿರ್ದೇಶಕರದ ಅನುರಾಧ ವಿಕ್ರಾಂತ್ ಹಾಗೂ ಟಿ.ಎಂ. ವಿಕ್ರಾಂತ್, ಈ ನೃತ್ಯೋತ್ಸವ ಪ್ರಾರಂಭವಾದಾಗಿನಿಂದಲೂ ಯಶಸ್ವಿಯಾಗಿ ನಡೆಯುತ್ತಿದ್ದು 2024ರ 19 ನೇ ‘ದೃಷ್ಟಿ ರಾಷ್ಟ್ರೀಯ ನೃತ್ಯೋತ್ಸವ’, ‘ನೃತ್ಯ ಸಂದೇಶ’ ಎಂಬ ಶ್ರೀರ್ಷಿಕೆಯೊಂದಿಗೆ ನೃತ್ಯ ಮಾದ್ಯಮವನ್ನು ಬಳಸಿಕೊಂಡು ಮಾನವೀಯ ಮೌಲ್ಯಗಳು ಹಾಗೂ ತತ್ವಗಳನ್ನು ಪ್ರತಿಬಿಂಬಿಸಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಪ್ರತಿಯೊಂದು ನೃತ್ಯ ತಂಡವೂ ಸಮಾಜದ ಬಗ್ಗೆ ಆಳವಾಗಿ ಆಲೋಚಿಸಲು ಪ್ರೇಕ್ಷಕರನ್ನು ಪ್ರೇರೇಪಿಸುವಂತೆ ಪ್ರಸ್ತುತಗೊಳ್ಳಲಿವೆ. ನೃತ್ಯವನ್ನು ಮನರಂಜನೆ ಹಾಗೂ ಶಿಕ್ಷಣದ ಮಾದ್ಯಮವಾಗಿ ಬಳಸಿ ಸಾಮಾಜಿಕ ಹಾಗು ನೈತಿಕ ಮೌಲ್ಯಗಳನ್ನು ಎತ್ತಿ ಹಿಡಿಯುವುದು ದೃಷ್ಟಿ ನೃತ್ಯೋತ್ಸವದ ಉದ್ದೇಶವಾಗಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುನಿತಾ ರತೀಶ್ ಅವರ ಭರತನಾಟ್ಯ ರಂಗಪ್ರವೇಶ ಜಗನ್ಮೋಹನ ಅರಮನೆಯಲ್ಲಿ ಕಾರ್ಯಕ್ರಮ

Next Post

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವುದು ಗ್ಯಾರೆಂಟಿ: ಬೊಮ್ಮಾಯಿ ಅನುಮಾನ

kalpa News

kalpa News

Next Post
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವುದು ಗ್ಯಾರೆಂಟಿ: ಬೊಮ್ಮಾಯಿ ಅನುಮಾನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL