ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಘಟನೆ ನಡೆದಿದ್ದು, ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯವೆಸಗಿದ್ದಾನೆ.
Also read: ಡ್ರಗ್ಸ್ ಕೇಸ್ | ನಟಿ ರಾಗಿಣಿ ದ್ವಿವೇದಿ ನಿರಪರಾಧಿ | ಹೈಕೋರ್ಟ್
ಸದ್ಯ ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post