ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರದ ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನ.28ರ, ಗುರುವಾರ ಸಂಜೆ 7ಕ್ಕೆ “ಹರಿದಾಸ ವೈಭವ” ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ.
Also read: ಸೊರಬ | ದನ ನೋಡಿ ಹೆದರಿ ಚರಂಡಿಗೆ ಬಿದ್ದು ಯುವಕ ಸಾವು
ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ರೇಖಾ ಭಟ್, ನಂಜನಗೂಡು ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ಅಮಿತ್ ಶರ್ಮಾ ಮತ್ತು ತಬಲಾ ವಾದನದಲ್ಲಿ ಸರ್ವೋತ್ತಮ ಸಹಕರಿಸಲಿದ್ದಾರೆ ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post