ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಾರ್ತಿಕ ದೀಪೋತ್ಸವದ #Karthika Deepothsava ಅಂಗವಾಗಿ ಜಯನಗರ 5ನೇ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಆಯೋಜಿಸಲಾಗಿದ್ದ ಪಿಟೀಲು ವಾದನ ಕಾರ್ಯಕ್ರಮ ಯಶಸ್ವಿಯಾಯಿತು.
ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ವಿಶೇಷ ಪೂಜಾಕೈಂಕರ್ಯಗಳು, ಅನ್ನದಾನ ಸೇವೆ ನಡೆಯಿತು.
Also read: ಫಿನೋ ಬ್ಯಾಂಕ್ ನೂತನ ಪ್ರಯತ್ನ | “ಗುಲ್ಲಕ್” ಖಾತೆ ಪ್ರಾರಂಭ | ಇದರ ಪ್ರಯೋಜನ, ಉದ್ದೇಶವೇನು?

ನಂತರ ರಥೋತ್ಸವ, ಗಜವಾಹನೋತ್ಸವ, ತೊಟ್ಟಿಲು ಸೇವೆ, ಕಾರ್ತೀಕ ದೀಪೋತ್ಸವ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು ಎಂದು ನಂದಕಿಶೋರ್ ಆಚಾರ್ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post