ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಕುಂದನಹಳ್ಳಿ-ಇಂದ್ರಾನಗರ ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ Blast in Rameshwaram Cafe ಸಂಭವಿಸಿದ್ದು, ಕನಿಷ್ಠ ನಾಲ್ವರಿಂದ ಐದು ಮಂದಿಗೆ ಗಂಭೀರ ಗಾಯಗಳಾಗಿವೆ.
#WATCH | An explosion occurred at The Rameshwaram Cafe in Whitefield, Bengaluru. Injuries reported. Details awaited. pic.twitter.com/9Ay3zBq3vr
— ANI (@ANI) March 1, 2024
ಗ್ರಾಹಕರೊಬ್ಬರು ಕೆಫೆಗೆ ತಂದಿದ್ದ ಬ್ಯಾಗ್ ಸ್ಫೋಟಗೊಂಡಿದೆ ಎಂದು ಹೇಳಲಾಗಿದ್ದು, ನಿಖರ ಕಾರಣ ತಿಳಿದುಬಂದಿಲ್ಲ.
ಒಂದು ಮಾಹಿತಿಯಂತೆ ಸುಮಾರು 1 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು, ನಿಖರ ಕಾರಣ ತಿಳಿದುಬಂದಿಲ್ಲವಾದರೂ ಇನ್ನೊಂದು ಮಾಹಿತಿಯಂತೆ ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಹೇಳಲಾಗಿದೆ.
Also read: Are you not ashamed to defend the injustice done to seven crore Kannadigas: CM Siddaramaiah
ಸ್ಥಳಕ್ಕೆ ವೈಟ್‌ಫೀಲ್ಡ್ ಉಪ ಆಯುಕ್ತರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಘಟನೆಯಲ್ಲಿ ಗಾಯಗೊಂಡವರಲ್ಲಿ ಮೂವರು ಹೊಟೇಲ್ ಸಿಬ್ಬಂದಿಯೂ ಸೇರಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post