No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: 50 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: ಸಚಿವ ಬಸವರಾಜ್ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 26, 2021
in ಬೆಂಗಳೂರು ನಗರ
0
ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ನ್ನು ನಾಶಪಡಿಸಲಾಗುವುದು ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚರಸ್, ಕೊಕೆನ್ ಸೇರಿದಂತೆ ಒಟ್ಟು ಹನ್ನೆರಡು ಪ್ರಕಾರದ 50.23 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಶಪಡಿಸಿಕೊಳ್ಳಲಾಗಿರುವ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು ಎಂದು ಅವರು ತಿಳಿಸಿದರು. 2020 ನೇ ಸಾಲಿನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4066 ಪ್ರಕರಣಗಳನ್ನು ದಾಖಲಿಸಿ ಕೊಂಡು 5291 ಜನರನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದರು.

ಇದು ಕೋವಿಡ್ ಸಂದರ್ಭ. ಅಧಿವೇಶನ ಬೇಡ ಎಂದು ವಿಷಯ ಸಮೀತಿ ಸ್ಪೀಕರ್ ಗೆ ವರದಿ ಸಲ್ಲಿಸಿದೆ. ಈಗ ಡೆಲ್ಟಾ, ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಪತ್ತೆ ಆಗುತ್ತಿದೆ‌. ಈಗಿನ ಕೋವಿಡ್ ಸ್ಥಿತಿ ನೋಡಿಕೊಂಡು ಸಿಎಂ ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡಲಾಗುವುದು.
ಬಸವರಾಜ ಬೊಮ್ಮಾಯಿ,

ದೇಶದಲ್ಲಿ ಮೊಟ್ಟ ಮೊದಲ ಬಾರಿ PIT NDPS ಕಾಯಿದೆ ( ಪ್ರಿವೆನಶನ್ ಆಫ್ ಇಲ್ಲಿಸಿಟ್ ಟ್ರಾಫಿಕಿಂಗ್ ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್ ) ಅಡಿ ಡ್ರಗ್ಸ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಕಾಯಿದೆ ಅಡಿ ಪ್ರಕರಣ ದಾಖಲಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಇದು ಒಂದು ರೀತಿ ಗೂಂಡಾ ಕಾಯಿದೆ ಇದ್ದಂತೆ. ಅಷ್ಟು ಬೇಗ ಬೇಲ್ ಸಿಗುವುದಿಲ್ಲ. ವಿದೇಶಿಗರು ಸೇರಿದಂತೆ ಹಲವರನ್ನು ಈ ಕಾಯಿದೆ ಅಡಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಎನ್ ಡಿ ಪಿ ಎಸ್ ಕಾಯಿದೆಯನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು. ಇದಕ್ಕಾಗಿ ನ್ಯಾಷನಲ್ ಲಾ ಸ್ಕೂಲ್ ಜತೆ ಮಾತುಕತೆ ನಡೆಯುತ್ತಿದೆ. ಬರುವ ಅಧಿವೇಶನದಲ್ಲಿ ಈ ಕಾಯಿದೆಗೆ ನಿಯಮಗಳನ್ನು ರೂಪಿಸಲಾಗುವುದು ಎಂದು ಸಚಿವರಾದ ಬೊಮ್ಮಾಯಿ ತಿಳಿಸಿದರು.

ಸೆಲೆಬ್ರಿಟಿಗಳ ಡ್ರಗ್ ಪ್ರಕರಣದ ತನಿಖೆ ಮುಗಿದಿದೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಸಚಿವ ಬೊಮ್ಮಾಯಿ ಹೇಳಿದರು.
ಕಳೆದ ವರ್ಷ ನಮ್ಮ ಪೋಲಿಸ್ ರು ಉತ್ತಮ ಕೆಲಸ ಮಾಡಿದ್ದಾರೆ. ಅವರ ಕೆಲಸದ ಬಗ್ಗೆ ಮೆಚ್ಚುಗೆ ಇದೆ. ಒಂದೇ ವರ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ ಜಾಲಗಳನ್ನು ಬೇಧಿಸಿದ್ದಾರೆ ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreInternational Anti-Drug DayKannada NewsKannada News LiveKannada News OnlineKannada News WebsiteKannada WebsiteLatest News KannadaMinister Basavaraja BommaiNews in KannadaNews KannadaState Newsಅಂತರಾಷ್ಟ್ರೀಯ ಡ್ರಗ್ ವಿರೋಧಿ ದಿನಬೆಂಗಳೂರುಸಚಿವ ಬಸವರಾಜ್ ಬೊಮ್ಮಾಯಿ
Share197Tweet123Send
Previous Post

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ 1 ಲಕ್ಷ ಮನೆ ಮಂಜೂರು ಪ್ರಕ್ರಿಯೆ ಆರಂಭ: ಸಚಿವ ವಿ.ಸೋಮಣ್ಣ

Next Post

ಡೆಲ್ಟಾ ವೈರಸ್: ತೀವ್ರ ನಿಗಾ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಡೆಲ್ಟಾ ವೈರಸ್: ತೀವ್ರ ನಿಗಾ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ | ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಶಾಸಕ ಚನ್ನಬಸಪ್ಪ ಎಚ್ಚರಿಕೆ

June 3, 2026
ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

ನೂತನ ಸಂಪಟಕ್ಕೆ13 ಜನ ಸೇರ್ಪಡೆ | ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ

June 3, 2026
ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

ಅಂದು ಸಮಸ್ಯೆ… ಇಂದು ಪರಿಹಾರ! ಅಭಿವೃದ್ಧಿಯ ಪಥದಲ್ಲಿ ಬೀದರ್ ದಕ್ಷಿಣ – ಜನರ ಕನಸುಗಳಿಗೆ ಶಾಶ್ವತ ಪರಿಹಾರ

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL