ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಕ್ಸ್‌ಪನ್ಶನ್ ಜಾಯಿಂಟ್ ಬಳಿ ಇದ್ದ ಸಣ್ಣ ನ್ಯೂನತೆಯನ್ನು ಸರಿಪಡಿಸಲಾಗುತ್ತಿದೆಯೇ ಹೊರತು ರಸ್ತೆ ಕಿತ್ತು ಬಂದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ MP Prathap Simha ಹೇಳಿದ್ದಾರೆ.
ಮಾಧ್ಯಮಗಳೇ, ರಸ್ತೆ ಕಿತ್ತು ಬಂದಿಲ್ಲ, Expansion joint ಬಳಿ ಇದ್ದ ಸಣ್ಣ ನ್ಯೂನ್ಯತೆಯನ್ನು ಅನ್ನು ಸರಿಪಡಿಸಲಾಗುತ್ತಿದೆ. pic.twitter.com/MqoCSJYlDt
— Pratap Simha (@mepratap) March 15, 2023
ಪ್ರಧಾನಿ ನರೇಂದ್ರ ಮೋದಿಯವರಿಂದ PM Narendra Modi ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಿತ್ತು ಬಂದಿದೆ ಎಂಬ ಸುದ್ದಿಗೆ ಪ್ರತಿಕ್ರಿಯಿಸಿದ ಅವರು, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ರಸ್ತೆ ಕಿತ್ತು ಬಂದಿಲ್ಲ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post