ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಬೆಂಗಳೂರಿನ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ಡಿ.21ರ, ಶನಿವಾರ ಸಂಜೆ 6 ಗಂಟೆಗೆ ಕು. ಅಹಿಕಾ ನಾಗದೀಪ್ ಇವರಿಂದ “ಊಂಜಲ್ ಸಂಗೀತೋತ್ಸವ” ಕಾರ್ಯಕ್ರಮ ಏರ್ಪಡಿಸಲಾಗಿದೆ.
Also read: ಪಂಚ ಗ್ಯಾರಂಟಿ ಯೋಜನೆ ಜನರ ನೆಮ್ಮದಿಯ ಬದುಕಿಗೆ ಸಂಜೀವಿನಿ: ಸಚಿವ ಮಧು ಬಂಗಾರಪ್ಪ
ಇವರ ಗಾಯನಕ್ಕೆ ಎಸ್. ಶಶಿಧರ್ ಪಿಟೀಲು ವಾದನದಲ್ಲಿ ಹಾಗೂ ಶ್ರೀನಿವಾಸ್ ಅನಂತರಾಮಯ್ಯ ಮೃದಂಗ ವಾದನದಲ್ಲಿ ಸಾಥ್ ನೀಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ. ಪಿ. ಭುಜಂಗರಾವ್ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post