Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

February 28, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ‘ಕಲಿಯುಗ ಕಾಮಧೇನು’ ಶ್ರೀ ರಾಘವೇಂದ್ರ #Shri Raghavendraswamy ಗುರುಸಾರ್ವಭೌಮರ 404ನೇ ಪಟ್ಟಾಭಿಷೇಕ ಮತ್ತು 430ನೇ ವರ್ಧಂತಿ ಮಹೋತ್ಸವ ಪ್ರಯುಕ್ತ ಫೆಬ್ರವರಿ 28ರಿಂದ ಮಾರ್ಚ್ 6ರವರೆಗೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಫೆಬ್ರವರಿ 28, ಮಾರ್ಚ್ 1 ಮತ್ತು 2ರಂದು ಋಗ್ವೇದ ಸಂಹಿತೆ ಹೋಮ ಜರುಗಲಿದ್ದು, ಈ ಹೋಮದ ಪೂರ್ಣಾಹುತಿಯು ಮಾರ್ಚ್ 3ರಂದು ಶ್ರೀಮನ್ ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಮಾಧವತೀರ್ಥ ಮೂಲಮಠದ ತಂಬಿಹಳ್ಳಿ ಮಠದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದಂಗಳವರಿಂದ ಅಮೃತ ಹಸ್ತದಿಂದ ಹೋಮದ ಪೂರ್ಣಾಹುತಿ ನಡೆಯಲಿದ್ದು, ಆ ದಿನವೇ ಶ್ರೀಗಳಿಂದ ಸಂಸ್ಥಾನ ಪೂಜೆ ಮತ್ತು ಭಿಕ್ಷೆ ನಡೆಯಲಿದೆ.

Also read: ಶಿಕಾರಿಪುರ | ತೋಟದೊಳಗೆ ನುಗ್ಗಿದ ಮೇಕೆಗಳು; ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ
ಪ್ರವಚನ ಮಾಲಿಕೆ : (ಪ್ರತಿದಿನ ಸಂಜೆ 6-30ಕ್ಕೆ). ಮಾರ್ಚ್ 1-ಶ್ರೀ ಬ್ರಹ್ಮಣ್ಯಾಚಾರ್, ಮಾರ್ಚ್ 2-ಶ್ರೀ ವೇಣುಗೋಪಾಲಾಚಾರ್ ಅಗ್ನಿಹೋತ್ರಿ, ಮಾರ್ಚ್ 3-ಶ್ರೀ ಮರುತಾಚಾರ್, ಮಾರ್ಚ್ 4-ಶ್ರೀ ಚಂದ್ರಶೇಖರಾಚಾರ್, ಮಾರ್ಚ್ 5-ಶ್ರೀ ಕಲ್ಯಾ ಶ್ರೀಕಾಂತಾಚಾರ್ ಮತ್ತು ಮಾರ್ಚ್ 6-ಶ್ರೀ ಆಯನೂರು ಮಧುಸೂದನಾಚಾರ್ ಇವರುಗಳು ರಾಯರ ಜೀವನ ಚರಿತ್ರೆ ಬಗ್ಗೆ, ರಾಯರ ಮಹಿಮೆಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀಮಠದ ಗೌರವ ಕಾರ್ಯದರ್ಶಿ ಶ್ರೀ ನರಹರಿ ರಾವ್ ತಿಳಿಸಿದ್ದಾರೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರಂ, ಬೆಂಗಳೂರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghavendraswamyಬೆಂಗಳೂರು
Previous Post

ಶಿಕಾರಿಪುರ | ತೋಟದೊಳಗೆ ನುಗ್ಗಿದ ಮೇಕೆಗಳು; ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ

Next Post

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!