No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: 80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ

kalpa News by kalpa News
March 5, 2021
in ಬೆಂಗಳೂರು ನಗರ
0
ಬೆಂಗಳೂರು: 80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ನಾಗರಭಾವಿಯಲ್ಲಿ ಬಿಡಿಎಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್‌ಗಳು, ಗ್ಯಾರೇಜ್‌ಗಳು ಮತ್ತು ಕಾಂಪೌಂಡ್‌ಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು ಸುಮಾರು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಂಡಿದ್ದಾರೆ.

ಈ ಜಾಗದ ಮೌಲ್ಯ ಸುಮಾರು 80 ಕೋಟಿ ರೂಪಾಯಿಯಾಗಿದೆ. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತರಾದ ಮಹದೇವ್ ಅವರ ಮಾರ್ಗದರ್ಶನದಲ್ಲಿ ಬಿಡಿಎ ಪೊಲೀಸರು ಸ್ಥಳೀಯ ಠಾಣಿಗಳ ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಆರು ಜೆಸಿಬಿಗಳಿಂದ ಶೆಡ್‌ಗಳು, ಮೂರು ಆರ್‌ಸಿಸಿ ಕಟ್ಟಡಗಳು ಸೇರಿದಂತೆ ಕಾಂಪೌಂಡನ್ನು ತೆರವುಗೊಳಿಸಿದರು.


ನಾಗರಬಾವಿ ರಿಂಗ್ ರಸ್ತೆಯ ಸಮೀಪವಿರುವ ಸರ್ವೆ ನಂಬರ್ 30ರಲ್ಲಿನ 3 ಎಕರೆ 5 ಗುಂಟೆ ಜಮೀನನ್ನು ವಶಕ್ಕೆ ತೆಗೆದುಕೊಳ್ಳುವಂತೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿತ್ತು. ಈ ಪೈಕಿ ಈಗಾಗಲೇ 1 ಎಕರೆ 3 ಗುಂಟೆ ಜಾಗವನ್ನು ರಸ್ತೆ ನಿರ್ಮಾಣಕ್ಕೆಂದು ಬಳಸಿಕೊಳ್ಳಲಾಗಿದೆ. ಉಳಿದ 2 ಎಕರೆ 2 ಗುಂಟೆ ಜಾಗದ ವಿಚಾರದಲ್ಲಿ ಕಳೆದ ಹಲವಾರು ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್ ಈ ಜಾಗವನ್ನು ವಶಕ್ಕೆ ತೆಗೆದುಕೊಂಡು ಬಿಡಿಎಗೆ ಹಸ್ತಾಂತರಿಸುವಂತೆ ಮತ್ತು ಸದರಿ ಜಾಗದಲ್ಲಿ ಉದ್ಯಾನವನ ಹಾಗೂ ಆಟದ ಮೈದಾನ ನಿರ್ಮಾಣ ಮಾಡುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶದಂತೆ ಬುಧವಾರ ಬೆಳಗ್ಗೆ ಬೆಂಗಳೂರು ನಗರ ಜಿಲ್ಲಾಡಳಿತ ಮತ್ತು ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಾಗದಲ್ಲಿದ್ದ ನಿರ್ಮಿಸಲಾಗಿದ್ದ ಶೆಡ್ ಗಳು ಮತ್ತು ಗುಡಿಸಲುಗಳನ್ನು ತೆರವುಗೊಳಿಸಿದರು ಎನ್ನಲಾಗಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಬಿಡಿಎಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳು ಒತ್ತುವರಿಯಾಗಿವೆ. ಇಂತಹ ಅನೇಕ ಜಾಗಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದು ಕೇವಲ ಆರಂಭವಷ್ಟೆ. ನಗರದ ಪ್ರತಿಷ್ಠಿತ ಬಡಾವಣೆಗಳಾದ ಜಯನಗರ, ಕೋರಮಂಗಲ, ಪೀಣ್ಯ, ವಿಜಯನಗರ, ಚಂದ್ರಾ ಬಡಾವಣೆ ಸೇರಿದಂತೆ ಇನ್ನಿತರೆ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಇಂತಹ ಜಾಗಗಳನ್ನು ಗುರುತಿಸಿ ಕಾನೂನು ಪ್ರಕಾರ ವಶಕ್ಕೆ ಪಡೆಯಲಾಗುತ್ತದೆ ಎಂದು ತಿಳಿಸಿದರು.

ಬಿಡಿಎ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅದಕ್ಕೆ ಜಗ್ಗುವುದಿಲ್ಲ. ಇಂತಹ ಜಾಗಗಳನ್ನು ವಶಪಡಿಸಿಕೊಂಡು ಮುಂದಿನ ಯೋಜನೆಗಳಿಗಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.


ಈಗಾಗಲೇ ಪ್ರತಿಷ್ಠಿತ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ನೂರಾರು ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಗುರುತಿಸಲಾಗಿದೆ. ಇವುಗಳನ್ನು ವಶಪಡಿಸಿಕೊಳ್ಳುವ ಬಗ್ಗೆ ಕಾನೂನು ವಿಭಾಗದ ಸಲಹೆಗಳನ್ನು ಪಡೆಯಲಾಗುತ್ತಿದೆ. ಸಲಹೆಗಳನ್ನು ಪಡೆದ ನಂತರ ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ನಗರದ ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಸೇರಿದ ನೂರಾರು ಕೋಟಿ ರೂಪಾಯಿ ಮೌಲ್ಯದ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ನನ್ನ ಗಮನಕ್ಕೆ ಬಂದಿವೆ. ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತದೆ.
-ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ್ಷ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreBangalore BDAKannada News WebsiteKarnatakaLatest News KannadaState Newsಬೆಂಗಳೂರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯ ಸಂಜೀವಿನ ಆರೈಕೆ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ

Next Post

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

kalpa News

kalpa News

Next Post
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL