ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ #Lok Sabha Election ಭಾಗವಾಗಿ ರಾಜ್ಯದಲ್ಲಿ ಇಂದಿನಿಂದ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ದಾಖಲಾದ ಮತದಾನದ ಶೇಕಡಾವಾರು ವಿವರ ಹೀಗಿದೆ.
Also read: ಮಾದರಿ ಸಂಸಾರ | ಏಕಕಾಲಕ್ಕೆ ಒಂದೇ ಕುಟುಂಬ 85 ಮಂದಿ ಮತದಾನ
ಬೆಂಗಳೂರು ಗ್ರಾಮಾಂತರ ಜಿಲ್ಲೆ: 22.18%
178-ಹೊಸಕೋಟೆ ವಿಧಾನಸಭಾ ಕ್ಷೇತ್ರ: 26.35%
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ: 20.15%
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ: 19.03%
181-ನೆಲಮಂಗಲ ವಿಧಾನಸಭಾ ಕ್ಷೇತ್ರ: 22.78%ರಷ್ಟು ಮತದಾನವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post