No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಡಿ.22ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ | ಎರಡು ಪ್ರಾಕಾರದ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ

ಶ್ರೀ ನಾಟ್ಯಂ  ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 14, 2024
in ಬೆಂಗಳೂರು ನಗರ
0
ಬೆಂಗಳೂರು | ಡಿ.22ರಂದು ರಾಜ್ಯಮಟ್ಟದ ನೃತ್ಯ ಸ್ಪರ್ಧೆ | ಎರಡು ಪ್ರಾಕಾರದ ಪ್ರತಿಭೆ ಪ್ರದರ್ಶನಕ್ಕೆ ಅವಕಾಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಶ್ರೀ ನಾಟ್ಯಂ  ಕಲಾ ಕೇಂದ್ರದ 15ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ – 2024 ಆಯೋಜಿಸಲಾಗಿದೆ.

ಬೆಂಗಳೂರಿನ ಶ್ರೀನಿಧಿ ಬಡಾವಣೆಯ 8 ನೇ ಮುಖ್ಯರಸ್ತೆಯಲ್ಲಿರುವ ಶ್ರೀನಿಧಿ ಸಭಾಂಗಣದಲ್ಲಿ ಡಿ. 22ರ  ಬೆಳಗ್ಗೆ 10ಕ್ಕೆ ಸ್ಪರ್ಧೆ ನಡೆಸಲಾಗುತ್ತದೆ.
ಎರಡು ಪ್ರಾಕಾರದ ಸ್ಪರ್ಧೆ:

ಭರತನಾಟ್ಯ ಮತ್ತು ಜಾನಪದ ನೃತ್ಯ – ವಿಭಾಗಗಳಲ್ಲಿ ಪ್ರತ್ಯೇಕವಾದ ಸ್ಪರ್ಧೆ ನಡೆಯಲಿದೆ. 8 ವರ್ಷದ ಒಳಗಿನವರು, ಎಂಟರಿಂದ 12ರಿಂದ ವರ್ಷದವರು, 16 ವರ್ಷ ಮೇಲ್ಪಟ್ಟವರ ಒಟ್ಟು ಮೂರು ವಿಭಾಗಗಳಲ್ಲಿ ಪ್ರತ್ಯೇಕ ಬಹುಮಾನಗಳನ್ನು ನೀಡಲಾಗುತ್ತದೆ. ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಸಮಾಧಾನಕರ ಬಹುಮಾನ ವಿತರಿಸಲಾಗುವುದು.

Also read: ವಾಣಿಜ್ಯ ವಿದ್ಯಾರ್ಥಿಗಳ ಕೌಶಲ್ಯತೆ ರೂಪಿಸಲು ಎನ್‌ಇಎಸ್ ಮಹತ್ವದ ಹೆಜ್ಜೆ

ಆಸಕ್ತ ಸ್ಪರ್ಧಿಗಳು ಸ್ಪರ್ಧಾ ಸಂದರ್ಭದಲ್ಲಿ ತಮ್ಮ ಜನ್ಮ ದಿನಾಂಕ  ಖಾತರಿ ಪಡಿಸುವ ಆಧಾರ್ ಅಥವಾ ಯಾವುದೇ ದಾಖಲೆಗಳ ಪ್ರತಿಗಳನ್ನು ತರಬೇಕು . ಹೆಸರು ನೋಂದಣಿ ಮತ್ತು ವಿವರಗಳಿಗೆ  9900088983 ಮತ್ತು 9513816649 ಸಂಪರ್ಕಿಸಬಹುದು ಎಂದು ವಿದುಷಿ ಪುಷ್ಪಲತಾ ತಿಳಿಸಿದ್ದಾರೆ.

ಸಂಸ್ಥೆಯ ಹಿರಿಮೆ: 

ಬೆಂಗಳೂರಿನ ಕೊಣನ ಕುಂಟೆಯಲ್ಲಿ 2009ರಲ್ಲಿ ಶಿವಮೊಗ್ಗ ಮೂಲದ ವಿದುಷಿ ಪುಷ್ಪಲತಾ ಅವರಿಂದ ಚಾಲನೆಗೊಂಡ ಶ್ರೀ ನಾಟ್ಯಂ ಕಲಾ ಕೇಂದ್ರವು ಈವರೆಗೆ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ಕಲೆಯನ್ನು ಧಾರೆ ಎರೆದಿದೆ.

ಮಕ್ಕಳಿಗೆ ಮಹತ್ವದ ಸೇವೆಯನ್ನು ಮಾಡುತ್ತ ಲೇ  ರಾಜ್ಯದ ಪ್ರತಿಷ್ಠಿತ ಕರಾವಳಿ ಉತ್ಸವ, ಹಂಪಿ ಉತ್ಸವ,  ಪಟ್ಟದಕಲ್ಲು ಉತ್ಸವ ಮತ್ತು ಮೈಸೂರು ದಸರಾ ಸೇರಿದಂತೆ ನೂರಾರು ಕಾರ್ಯಕ್ರಮಗಳಲ್ಲಿ ತನ್ನ ಛಾಪನ್ನು ಒತ್ತಿದೆ . ವಿದುಷಿ ಪುಷ್ಪಲತಾ ನೇತೃತ್ವದ ಈ ತಂಡ ಕಳೆದ ವರ್ಷ ಪಾಂಡಿಚೇರಿ ಮತ್ತು ಚಿದಂಬರಂನಲ್ಲಿ ಹಮ್ಮಿಕೊಂಡಿದ್ದ ಗಿನ್ನಿಸ್ ಮತ್ತು ಲಿಮ್ಕಾ ದಾಖಲೆಯ ‌ಬೃಹತ್  ನೃತ್ಯ ಪ್ರಸ್ತುತಿಗಳಲ್ಲಿ  ತನ್ನ ವಿಶೇಷತೆಯನ್ನು ಪ್ರದರ್ಶಿಸಿರುವುದು ವಿಶ್ವ ಮಾನ್ಯತೆಯನ್ನು ತಂದುಕೊಟ್ಟಿದೆ‌ . ರಂಗ ಪ್ರವೇಶವನ್ನೂ ಮಾಡಿಸಿ ನವ, ಯುವ ಕಲಾವಿದರಿಗೆ ಶ್ರೀ ನಾಟ್ಯಂ ಸಂಸ್ಥೆ ಮನ್ನಣೆ ಒದಗಿಸಿದೆ.

ಮುಂಬರುವ ಜನವರಿಯಲ್ಲಿ ಮಲೇಷ್ಯಾದಲ್ಲಿ ಹಮ್ಮಿಕೊಂಡಿರುವ ವಿಶೇಷ ಸಂಕ್ರಾಂತಿ ಸಂಭ್ರಮ ಬೃಹತ್ ಕಾರ್ಯಕ್ರಮದಲ್ಲಿ ವಿದುಷಿ ಪುಷ್ಪಲತಾ ನೇತೃತ್ವದಲ್ಲಿ ಶ್ರೀನಾಟ್ಯಂ ಕಲಾ ಕೇಂದ್ರದ ನುರಿತ ಕಲಾವಿದೆಯರು ಕಲಾ ಪ್ರದರ್ಶನ ಮಾಡಲಿರುವುದು ಕರ್ನಾಟಕಕ್ಕೆ ಹೆಮ್ಮೆ ಮತ್ತು ಪ್ರತಿಷ್ಠೆ ಎನಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ವಾಣಿಜ್ಯ ವಿದ್ಯಾರ್ಥಿಗಳ ಕೌಶಲ್ಯತೆ ರೂಪಿಸಲು ಎನ್‌ಇಎಸ್ ಮಹತ್ವದ ಹೆಜ್ಜೆ

Next Post

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

ಸೊರಬ | ಹೋರಿಗಳ ಮಿಂಚಿನ ಓಟ, ಪೈಲ್ವಾನರ ಬಲ ಪ್ರದರ್ಶನ | ಹೇಗಿತ್ತು ಹೋರಿ ಬೆದರಿಸುವ ಹಬ್ಬ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
SWR to run special trains for Good Friday, Easter rush

ಬೆಂಗಳೂರು – ಅಲಿಪುರ್ದ್ವಾರ್ ಒಂದು ಟ್ರಿಪ್ ವಿಶೇಷ ರೈಲು ಸೇವೆ

April 20, 2026
ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

ಜಪಾನ್‌ | 7.5 ತೀವ್ರತೆಯ ಪ್ರಬಲ ಭೂಕಂಪ | ಸುನಾಮಿ ಸಾಧ್ಯತೆ: ಎಚ್ಚರಿಕೆ

April 20, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

 ಹುಬ್ಬಳ್ಳಿ – ಅಲಿಪುರ್ ದ್ವಾರ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆ 

April 20, 2026
ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ: ಅರ್ಜಿ ಆಹ್ವಾನ

April 20, 2026
ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

ಏ.21 ರಿಂದ 25ರವರೆಗೆ ಶ್ರೀನಿವಾಸ ಕಲ್ಯಾಣ ಪ್ರವಚನ – ಕಲ್ಯಾಣೋತ್ಸವ

April 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL