No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು-ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 14 ಸಾವಿರ ಉದ್ಯೋಗ ಸೃಷ್ಠಿ?

ಫಾಕ್ಸ್ ಕಾನ್ ಐಟಿಐಆರ್ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಪ್ರಸ್ತಾವ

kalpa News by kalpa News
July 18, 2023
in ಬೆಂಗಳೂರು ನಗರ
0
ಬೆಂಗಳೂರು-ತುಮಕೂರಿನಲ್ಲಿ ಐಫೋನ್ ತಯಾರಿಕಾ ಘಟಕ: 14 ಸಾವಿರ ಉದ್ಯೋಗ ಸೃಷ್ಠಿ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್’ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದರೆ ಎಂದು ವಿವರಿಸಿದರು.
ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟಿçಯಲ್ ಇಂಟರ್ನೆಟ್ (ಎಫ್‌ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟಿçಯಲ್ ಟೌನ್ ಷಿಪ್’ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.
ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್’ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು `ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್’ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

Also read: ಮಗನ ಕಾಲೇಜು ಫೀಸ್’ಗಾಗಿ ಪ್ರಾಣವನ್ನೇ ಬಿಟ್ಟ ತಾಯಿ! ಇಷ್ಟಕ್ಕೂ ನಡೆದಿದ್ದೇನು?

ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲಾ ನೆರವನ್ನೂ ಒದಗಿಸುವ ಭರವಸೆ ನೀಡಿದರು.
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಎಫ್’ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಗ್, ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕ ರಾದ ಸೆಂಥಿಲ್ ಕುಮಾರ್, ಭರತ್ ದಂಡಿ ಮತ್ತಿತರರು ಇದ್ದರು.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಗನ ಕಾಲೇಜು ಫೀಸ್’ಗಾಗಿ ಪ್ರಾಣವನ್ನೇ ಬಿಟ್ಟ ತಾಯಿ! ಇಷ್ಟಕ್ಕೂ ನಡೆದಿದ್ದೇನು?

Next Post

ಮುಖ್ಯಮಂತ್ರಿಗೆ ಕನ್ನಡ ಅರ್ಥ ಆಗುವುದಿಲ್ಲವೇ? ಸಿದ್ದರಾಮಯ್ಯಗೆ ಎಚ್’ಡಿಕೆ ತರಾಟೆ

kalpa News

kalpa News

Next Post
ಮುಖ್ಯಮಂತ್ರಿಗೆ ಕನ್ನಡ ಅರ್ಥ ಆಗುವುದಿಲ್ಲವೇ? ಸಿದ್ದರಾಮಯ್ಯಗೆ ಎಚ್’ಡಿಕೆ ತರಾಟೆ

ಮುಖ್ಯಮಂತ್ರಿಗೆ ಕನ್ನಡ ಅರ್ಥ ಆಗುವುದಿಲ್ಲವೇ? ಸಿದ್ದರಾಮಯ್ಯಗೆ ಎಚ್'ಡಿಕೆ ತರಾಟೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL