ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಿಳೆಯರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಕಿರಾತಕ ಕಿಡಿಗೇಡಿಯನ್ನು ಬೆಂಗಳೂರು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಮೂಲದ ಮನೋಜ್ (23) ಬಂಧಿತ ಆರೋಪಿಯಾಗಿದ್ದು, ಕಾಫಿ ಶಾಪ್ನಲ್ಲಿ ಕಾಫಿ ಮೇಕರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಮನೋಜ್, ಶನಿವಾರ ಬೆಳಗ್ಗೆ ಮಹಿಳೆಯರ ಶೌಚಾಲಯಕ್ಕೆ ಹೋಗಿ, ಅಲ್ಲಿನ ಕಸದ ಬುಟ್ಟಿಗೆ ಹೋಲ್ ಮಾಡಿ ನಂತರ ಮೊಬೈಲ್ ಅನ್ನು ಫ್ಲೈಟ್ ಮೂಡ್ಗೆ ಹಾಕಿ ವಿಡಿಯೋ ಚಿತ್ರಕರಣಕ್ಕೆ ಇರಿಸಿ ಹೊರ ಬಂದು ಯಥಾಪ್ರಕಾರ ತನ್ನ ಕೆಲಸದಲ್ಲಿ ತೊಡಗಿಕೊಂಡಿದ್ದಾನೆ ಎನ್ನಲಾಗಿದೆ.
Also read: ಸೊರಬ | ಅಖಂಡ ಭಾರತ ಸಂಕಲ್ಪ ದಿನ ಹಿನ್ನೆಲೆ: ಪಂಜಿನ ಮೆರವಣಿಗೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post