No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಭರದಿಂದ ಸಾಗುತ್ತಿದೆ ವಿಭಿನ್ನ ಕಥಾಹಂದರದ ಬ್ಯಾಂಕ್ ಲೋನ್ ಸಿನಿಮಾ ಚಿತ್ರೀಕರಣ

kalpa News by kalpa News
August 31, 2021
in ಬೆಂಗಳೂರು ನಗರ
0
ಭರದಿಂದ ಸಾಗುತ್ತಿದೆ ವಿಭಿನ್ನ ಕಥಾಹಂದರದ ಬ್ಯಾಂಕ್ ಲೋನ್ ಸಿನಿಮಾ ಚಿತ್ರೀಕರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಪ್ರದೀಪ್ ಸಾಗರ ಮೂವೀಸ್ ಅರ್ಪಿಸುವ ಮೂರನೆಯ ಕೊಡುಗೆ ಬ್ಯಾಂಕ್ ಲೋನ್ ಚಲನಚಿತ್ರದ ಚಿತ್ರೀಕರಣ ಕಳೆದ 15 ದಿನಗಳಿಂದ ಭರದಿಂದ ಸಾಗಿದೆ.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ನಿರ್ಮಾಪಕ ಪ್ರದೀಪ ಸೋನ್ಸ್ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಬೆಂಗಳೂರು, ಬೆಳ್ಳೂರ ಕ್ರಾಸ್, ಮಂಥನಹಳ್ಳಿ, ಕುಶಾಲನಗರದ ಸುತ್ತಮುತ್ತ ಭರದಿಂದ ಚಿತ್ರೀಕರಣ ನಡೆಸಿದ್ದಾರೆ. ಸಾಲ ಸಾಲ ಸಾಲ ಸಾಲದಯ್ಯ, ಕಾಲ ಕೊಟ್ಟ ಸಾಲ ನಮಗೆ ಸಾಲದಯ್ಯ ಎನ್ನುವ ಹಾಡಿನ ಚಿತ್ರೀಕರಣವನ್ನು ಖ್ಯಾತ ಜನಪ್ರಿಯ ಜಾನಪದ ಗಾಯಕ ಗುರುರಾಜ ಹೊಸಕೋಟೆ ಅವರ ಆಭಿನಯದಲ್ಲಿ ಮಂಥನಹಳ್ಳಿ ಸುತ್ತಮುತ್ತ ಚಿತ್ರೀಕರಿಸಲಾಗಿದ್ದು ಇದೀಗ ಇನ್ನೊಂದು ಹಾಡಿನ ಚಿತ್ರೀಕರಣಕ್ಕಾಗಿ ಚಿತ್ರತಂಡ ಹೊನ್ನಾವರದಲ್ಲಿ ಬೀಡುಬಿಟ್ಟಿದೆ.


ಬೆಂಗಳೂರಿನಂತಹ ನಗರದಲ್ಲಿ ಹೆಣ್ಣುಮಕ್ಕಳು ಸ್ವಾವಲಂಬಿಗಳಾಗಿ ಬದುಕಲು ಎದುರಾಗುವ ಅಡಚಣೆಗಳ ಬಗ್ಗೆ ಚಿತ್ರ ಬೆಳಕು ಚೆಲ್ಲಲಿದೆ. ಇದೊಂದು ಬದುಕಿನ ಪಯಣದ ಚಿತ್ರವಾಗಿದ್ದು ಹಲವಾರು ತಿರುವುಗಳನ್ನು ಒಳಗೊಂಡರೂ ತಮ್ಮ ಗುರಿಯನ್ನು ಹೇಗೆ ಮುಟ್ಟುತ್ತಾರೆ ಎಂಬ ಕಥಾವಸ್ತುವನ್ನು ಚಿತ್ರ ಒಳಗೊಂಡಿದೆ.

ಈ ಕುರಿತಂತೆ ಮಾತನಾಡಿರುವ ನಿರ್ದೇಶಕಿದ್ವಯರಾದ ಆರ್. ಪೂರ್ಣಶ್ರೀ ಹಾಗೂ ಎಸ್. ರಶ್ಮಿ, ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸುವ ಚಿತ್ರ ಪ್ರೇಕ್ಷಕರ ಮನ ತಟ್ಟುತ್ತದೆ. ಈ ಚಿತ್ರ ಕೂಡ ಯಶಸ್ಸು ಕಾಣುವದರಲ್ಲಿ ಸಂದೇಹವೇ ಇಲ್ಲ. ಇದಕ್ಕಾಗಿ ನಾವು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು ಈಗಾಗಲೇ ಶೇ. 80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಶಿವಕುಮಾರ್ ಆರಾಧ್ಯ, ಗುರುರಾಜ ಹೊಸಕೋಟೆ ಅವರೂ ತುಂಬಾ ಮನೋಜ್ಞವಾಗಿ ಅಭಿನಯಿಸಿದ್ದಾರೆ. ನಾವು ಅಂದುಕೊಂಡಂತೆ ಈ ಚಿತ್ರದ ಚಿತ್ರೀಕರಣ 25 ರಿಂದ 30 ದಿನಗಳೊಳಗೆ ಸಂಪೂರ್ಣ ಮುಗಿಸುತ್ತಿದ್ದೇವೆ ಎಂದಿದ್ದಾರೆ.


ಇನ್ನು, ಈ ಕುರಿತಂತೆ ಮಾತನಾಡಿದ ನಿರ್ಮಾಪಕ ಪ್ರದೀಪ್ ಸೋನ್ಸ್, ಇದು ನನ್ನ ನಿರ್ಮಾಣದ ಮೂರನೇ ಚಿತ್ರವಾಗಿದೆ. ನಿರ್ದೇಶಕರು ಕಥೆ ಹೇಳಿದಾಗ ಇಷ್ಟ ಆಯ್ತು. ಇಂಥ ಘಟನೆಗಳು ನಿಜಜೀವನದಲ್ಲಿ ನಡೆದದ್ದು ಕೇಳಿದ್ದೆ. ಅದನ್ನೇ ಇದೀಗ ತೆರೆಗೆ ತರುತ್ತಿರುವೆ ಎಂದು ತಿಳಿಸಿದ್ದಾರೆ.

ಮುಖ್ಯ ತಾರಾಗಣದಲ್ಲಿ ಪ್ರದೀಪ ಸೋನ್ಸ್, ಮತ್ತೊಬ್ಬ ಯುವ ನಾಯಕ ನವರಸ ನಟನಾ ಅಕಾಡೆಮಿಯ ಮನೋಜ್ ಶೆಟ್ಟಿ, ಸೇರಾ(ಟೆಂಟ್ ಸಿನಿಮಾ), ಲಿಖಿತಾ ಅನಂತ್, ಶಿವಕುಮಾರ್ ಆರಾಧ್ಯ, ಕಾವ್ಯ, ಅವಿನಾಶ್ ಗಂಜಿಹಾಳ, ಮುರುಳೀಧರ್ ಮುಂತಾದವರಿದ್ದಾರೆ.


ಛಾಯಾಗ್ರಹಣ ಶೇಖರ್, ಚಿತ್ರಕಥೆ-ಸಂಕಲನ-ತಾಂತ್ರಿಕ ನಿರ್ದೇಶನ ಟಿ. ಮುತ್ತುರಾಜು, ಸಂಭಾಷಣೆ ಶ್ರೀದೇವಿ ಮಂಜುನಾಥ, ಸಾಹಿತ್ಯ-ಸಂಗೀತ ವಿ. ಮನೋಹರ್, ಪ್ರಸಾದನ ಮೋಹನ್, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಸಹನಿರ್ದೇಶಕರಾಗಿ ಸತೀಶ ಜೋಶಿ ಅವರುಗಳು ಜವಾಬ್ದಾರಿ ನಿರ್ವಹಿಸಿದ್ದಾರೆ. ಹಿಂದೆ, ಪೌರಾಣಿಕ ಸಿನಿಮಾ ಶ್ರೀ ಕಬ್ಬಾಳಮ್ಮ ಹಾಗೂ ಈಗಾಗಲೇ ಸುಮಾರು ೯೭ ರಾಷ್ಟ್ರೀಯ, ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿರುವ ಮನೆ ಕಲಾತ್ಮಕ ಚಲನಚಿತ್ರದ ಜಂಟಿ ನಿರ್ದೇಶಕಿಯರಾದ ಆರ್. ಪೂರ್ಣಶ್ರೀ ಮತ್ತು ಎಸ್. ರಶ್ಮಿ ನಿರ್ದೇಶನ ಮಾಡುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBank Loan FilmKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSandalwood NewsState News‌ಬೆಂಗಳೂರು:ಬ್ಯಾಂಕ್ ಲೋನ್ ಸಿನಿಮಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಠದಿಂದ ಐಪಿಎಸ್ ಅಧಿಕಾರಿಯಾದ ಮಹಾನ್ ಸಾಧಕಿಯ ಯಶೋಗಾಥೆ…

Next Post

ಸಾಮಾಜಿಕ – ಆರ್ಥಿಕ ಕಾರ್ಯಕ್ರಮ ರೂಪಿಸಲು ಪ್ರತಿ 10 ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ: ಸಿದ್ದರಾಮಯ್ಯ

kalpa News

kalpa News

Next Post
ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ಸಾಮಾಜಿಕ - ಆರ್ಥಿಕ ಕಾರ್ಯಕ್ರಮ ರೂಪಿಸಲು ಪ್ರತಿ 10 ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL